Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಡೂರು ಬಿಜೆಪಿ ಗೆಲುವಿಗೆ ಮಹಾಜನ ತೀರ್ಮಾನ-ವಿಜಯೇಂದ್ರ

Advertisement
ಚಂದ್ರವಳ್ಳಿ ನ್ಯೂಸ್, ಸಂಡೂರು:
"ಬಿಜೆಪಿ ಗೆಲುವಿಗೆ ಕಂಕಣತೊಟ್ಟಿದೆ ಸಂಡೂರಿನ ಪ್ರಬುದ್ಧ ಮಹಾಜನತೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಅಂಗವಾಗಿ ದರೋಜಿ ಗ್ರಾಮದಲ್ಲಿ ಆಯೋಜಿಸಿದ್ದ ಮತದಾರರ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ, ಮುಡಾ ಹಗರಣ ಸೇರಿದಂತೆ ಭ್ರಷ್ಟಾಚಾರದಲ್ಲಿ ಮುಳುಗಿ ಜನಕಲ್ಯಾಣ ಮರೆತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕಪಾಠ ಕಲಿಸುವ ಸದಾವಕಾಶ ಬಂದೊದಗಿದ್ದು ಸಂಡೂರಿನ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಎನ್.ಡಿ.ಎ ನೇತೃತ್ವದ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರನ್ನು ದಾಖಲೆಯ ಮತಗಳ ಅಂತರಗಳಿಂದ ಆಶೀರ್ವದಿಸಬೇಕೆಂಬ ಅವರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಭ್ಯರ್ಥಿ ಬಂಗಾರು ಹನುಮಂತು, ಮಾಜಿ ಸಚಿವರಾದ ಗಾಲಿ ಜನಾರ್ಧನರೆಡ್ಡಿ, ಬಿ.ಶ್ರೀರಾಮುಲು, ಆರಗ ಜ್ಞಾನೇಂದ್ರ, ಶಾಸಕ ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ರಾಜ್ಯ ಕಾರ್ಯದರ್ಶಿ ದಿವಾಕರ್, ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಮತದಾರರು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ