Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಮಹಾಂತೇಶ್ ಆಯ್ಕೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್ ಆಯ್ಕೆಯಾಗಿದ್ದಾರೆ.

ರಾಜ್ಯಾದ್ಯಂತ ಶನಿವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್ ಭರ್ಜರಿ ಜಯ ಗಳಿಸಿದ್ದಾರೆ.

ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಚುನಾವಣೆಯಲ್ಲಿ ಜಿಲ್ಲಾಧ್ಯಕ್ಷರಾಗಿ ಜಿ.ಬಿ.ಮಹಾಂತೇಶ್, ಪ್ರಧಾನ ಕಾರ್ಯದರ್ಶಿಯಾಗಿ ಜಿ.ಟಿ.ಹನುಮಂತಪ್ಪ, ಜಿಲ್ಲಾ ಉಪಾಧ್ಯಕ್ಷರಾಗಿ ಎ.ಆರ್.ಅಶೋಕ್ ಹಾಗೂ ಜಿಲ್ಲಾ ಖಜಾಂಚಿಯಾಗಿ ಹೆಚ್.ಶಿವಮೂರ್ತಿ ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ರಾಜಪ್ಪನವರು ಅಭಿನಂದಿಸಿ ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ, ಚಳ್ಳಕೆರೆ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಟಿ. ವೀರೇಶ್, ಮೊಳಕಾಲ್ಮೂರು ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕರಿಬಸಣ್ಣ, ಚಿತ್ರದುರ್ಗ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಗುರುನಾಥ ಸೇರಿದಂತೆ ಮುಖಂಡರಾದ ರುದ್ರಪ್ಪ, ಎಸ್.ಕೆಂಚಪ್ಪ,

ಮಲ್ಲಿಕಾರ್ಜುನ, ಚನ್ನಕೇಶವ, ಸುದರ್ಶನ, ಸದಾನಂದ, ಸಿ.ಎನ್.ರೂಪ, ಲತಾ, ಕೃಷ್ಣಪ್ಪ, ಜಾನಪ್ಪ, ಕಲ್ಲೇಶ್ ಮೌರ್ಯ, ಬಸವರಾಜ್, ಉಮಾಪತಿ, ಉಮೇಶಯ್ಯ, ಶಶಿಧರ್, ಶಿವಸ್ವಾಮಿ, ದಿನೇಶ್, ದುರುಗೇಶ್, ರಂಗಸ್ವಾಮಿ, ಭಾಗೇಶ್ ಉಗ್ರಾಣ, ರವಿಶಂಕರ್, ಪ್ರಕಾಶ್, ಪಾಟೀಲ್, ಕರಿಯಮ್ಮ ಮತ್ತಿತರರು ಇದ್ದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಎಸ್ಎಸ್ಎನ್ ಚುನಾವಣೆಯಲ್ಲಿ ಕಾಂಗ್ರೆಸ್ ಮಾತು ತಪ್ಪಿದೆ:ಹರೀಶ್ ಗೌಡಮೇ 25 ಕ್ಕೆ ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಶಿಕ್ಷಣಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಪೂರಕ:ಪಿ.ಜಿ.ಆರ್ ಸಿಂಧ್ಯಾಭದ್ರಾ ಮೇಲ್ದಂಡೆ ಯೋಜನೆ ಮತ್ತು ಕಾಲುವೆಗಳಿಗೆ ಮೈಸೂರು ಅರಸರ ಹೆಸರಿಡಲಿಚಿತ್ರದುರ್ಗ ನಗರಸಭೆ ಪೌರಾಯುಕ್ತರ ನಿರ್ಲಕ್ಷ್ಯ: ಹೆಚ್ಚುತ್ತಿರುವ ಹಂದಿಗಳ ಹಾವಳಿ!ಹಿರಿಯೂರಿನಲ್ಲಿ 'ಸಾನ್ವಿತ್ಸ್ ಫ್ರೂಟ್ ಬಾಸ್ಕೆಟ್' ಭರ್ಜರಿ ಆರಂಭ: ತಾಜಾ ಹಣ್ಣುಗಳ ಲೋಕ ಗ್ರಾಹಕರಿಗೆ ಮುಕ್ತ ಮುಕ್ತ!ಒಕ್ಕಲಿಗ ಸಮಾಜದಿಂದ ನುಡಿ ನಮನ ಹಾಗೂ ಶ್ರದ್ಧಾಂಜಲಿ ಕಾರ್ಯಕ್ರಮದಿ.ಸುಧಾಕರ್ ನುಡಿನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪ್ರವಾಸ ರದ್ದು​‘ಬ್ರಾಂಡ್ ಬೆಂಗಳೂರು’ ಹೆಸರಿನಲ್ಲಿ ಅವ್ಯವಸ್ಥೆ: ಆರ್. ಅಶೋಕ್ಬೆಂಗಳೂರು ಉತ್ತರ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗ ಕಾರ್ಯಕ್ರಮ ಯಶಸ್ವಿ