Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಲಾವಣ್ಯ ವಿದ್ಯಾ ಸಂಸ್ಥೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿ ಪೂರ್ವ ಕಾಲೇಜ್ ನಲ್ಲಿ "ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ "ಕಾರ್ಯಕ್ರಮವನ್ನು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.

 ಪದವಿ ಪೂರ್ವ ಮತ್ತು ಪದವಿ ಕಾಲೇಜು ಪ್ರಾಂಶುಪಾಲರಾದ.ಎಂ. ಸಿ. ಮಂಜುನಾಥ್ ಮಾತನಾಡಿ ಬೇಡನಾಗಿದ್ದ "ರತ್ನಾಕರ" ಕಾಡಿನಲ್ಲಿ ಬರುವ ಜನರಿಂದ  ದರೋಡೆ ಸುಲಿಗೆ ಮಾಡಿ ಜೀವನ ನಡೆಸುತಿದ್ದರು. ಒಂದು ದಿನ ಹೀಗೆ ಸುಲಿಗೆ ಮಾಡುವಾಗ ನಾರದ ಮಹರ್ಷಿಗಳ ಉಪದೇಶ ದಿಂದ ಪರಿವರ್ತನೆಯಾಗಿ ತಪಸ್ಸು ಮಾಡಿ ವಾಲ್ಮೀಕಿ ಯಾಗಿ ಬದಲಾವಣೆಯಾಗಿ "ಮಹಾಕಾವ್ಯ" ರಾಮಾಯಣ ಬರೆಯಲು ಕಾರಣವಾಯಿತು ಎಂದು ಹೇಳಿದರು.

ಬಿಇಡಿ ಕಾಲೇಜು ಪ್ರಾಂಶುಪಾಲರಾದ ಪ್ರೊ.ಜಿ. ಕೃಷ್ಣಮೂರ್ತಿ ಮಾತನಾಡಿ ಇಡೀ ಪ್ರಪಂಚದಲ್ಲೆ ರಾಮಾಯಣದಂತಹ ಮಹಾಕಾವ್ಯ ಮತ್ತೊಂದಿಲ್ಲ ರಾಮಾಯಣ ಒಂದು ದರ್ಮಗ್ರಂಥವಲ್ಲ ಇದೊಂದು ಮಹಾಕಾವ್ಯ ಎಂದು ಹೇಳಿದರು.

    ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರಾದ ಕಾರ್ತಿಕ್, ಮಹಾದೇವ್, ಗಂಗಮೂರ್ತಿರಾಜು,ಪ್ರಕಾಶ್,ಎನ್. ರಶ್ಮಿ,ಆಶಾ, ಹರ್ಷಿತ ಜಿ. ಹಾಗೂ ಎಲ್ಲಾ ವಿಭಾಗಗಳ ಉಪನ್ಯಾಸಕರು ಬಾಗವಹಿಸಿದ್ದರು.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು-ಧರ್ಮಪುರ ಮಾರ್ಗದಲ್ಲಿ KSRTC ಚಾಲಕನ ಉದ್ಧಟತನ: ಖಾಸಗಿ ಬಸ್‌ಗಳಿಗೆ ಲಾಭ ಮಾಡಿಕೊಡಲು ಸಾರಿಗೆ ಸಂಸ್ಥೆಗೆ ಆರ್ಥಿಕ ಕನ್ನ?ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ಕಿರಿಯ ಮಗಳ ಅದ್ಧೂರಿ ವಿವಾಹ: 14 ವರ್ಷಗಳ ಪ್ರೀತಿಗೆ ಶುಭಂ ಎಂದ ನವಜೋಡಿ!ರೂಢಿಯ ಗೋಡೆಯಾಚೆ ಚಿಂತನೆಯ ಹೊಸ ಕಿಟಕಿ ತೆರೆಯಲಿಮಹರ್ಷಿ ವಾಲ್ಮೀಕಿ — ವ್ಯಕ್ತಿತ್ವದ ಉನ್ನತಿಗೆ ಜ್ಞಾನದ ದಾರಿದೀಪನವೆಂಬರ್ 2ಕ್ಕೆ ರಾಹುಲ್ ಗಾಂಧಿ ಭೇಟಿಯಾಗಲಿರುವ ಸಿದ್ದರಾಮಯ್ಯ: 'ಸ್ಟಿಂಗ್' ಷಡ್ಯಂತ್ರದ ಕುರಿತು ಚರ್ಚೆಎಸ್‌ಸಿ-ಎಸ್‌ಟಿ ಕಾಯ್ದೆ ಅನ್ವಯಕ್ಕೆ 'ಜಾತಿ ಆಧಾರಿತ ಅವಮಾನ'ದ ಸ್ಪಷ್ಟ ಆರೋಪ ಕಡ್ಡಾಯ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪುಪ್ರಧಾನಿ ಮೋದಿಗೆ ಹೇಳಿ ಜ್ಞಾನೇಶ್ ಕುಮಾರ್ ವಜಾ ಮಾಡಿಸಿ, 30 ಸೆಕೆಂಡುಗಳಲ್ಲಿ ಪ್ರತಿಭಟನೆ ವಾಪಸ್: ರಾಹುಲ್ದೆಹಲಿಯ ನಾರ್ತ್ ಬ್ಲಾಕ್ ಕಟ್ಟಡದಲ್ಲಿ ಬೆಂಕಿ ಅವಘಡ: ಆರು ಅಗ್ನಿಶಾಮಕ ವಾಹನಗಳಿಂದ ಕಾರ್ಯಚರಣೆಖರ್ಗೆ ಹೇಳಿಕೆ ಕ್ಷಮಾರ್ಹವಲ್ಲ: ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶಕನ್ನಡಿಗರಿಗೆ ಉದ್ಯೋಗ: ಕೌಶಲ ಅಭಿವೃದ್ಧಿಗೆ ಮೋಹನ್ ದಾಸ್ ಪೈ ಆಗ್ರಹ