Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ ಕರ್ನಾಟಕ ಆಯ್ಕೆಗೆ ಅರ್ಜಿ ಆಹ್ವಾನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

       ಸಾರ್ವಜನಿಕ ಜೀವನದಲ್ಲಿ ಮಹಾತ್ಮಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು.

       ಮಹಾತ್ಮಗಾಂಧೀಜಿಯವರು ಪ್ರಚುರುಪಡಿಸಿದ ಜನಪರ ಕಾರ್ಯಕ್ರಮಗಳಾದ ಅಸ್ಪøಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”,

ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸ್ಸನ್ನು ಕೂಡ ಮಾಡಬಹುದಾಗಿದೆ.     

ಅರ್ಜಿಗಳನ್ನು 2025 ನೇ ಸೆಪ್ಟೆಂಬರ್ 19 ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ, (ಇನ್ಫೆಂಟ್ರಿ ರಸ್ತೆ), ಬೆಂಗಳೂರು - 560 001 ಅಥವಾ - ಮೇಲ್ ವಿಳಾಸ  [email protected] ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ