Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ಸಿನ ನಟ್ಟು ಬೋಲ್ಟ್ ಟೈಟ್ ಮಾಡಿದ ಮಲ್ಲಿಕಾರ್ಜುನ ಖರ್ಗೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ಸಿನ ಒಳಜಗಳಕ್ಕೆ ಕೊನೆಮೊದಲು ಎಂಬುದಿಲ್ಲ. ರಾಜ್ಯ ಕಾಂಗ್ರೆಸ್ಸಿನ ನಟ್ಟು ಬೋಲ್ಟುಗಳನ್ನು ಬಿಗಿಗೊಳಿಸಲು ಸ್ವತಃ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರೇ ಫೀಲ್ಡಿಗೆ ಇಳಿದಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಹಲಾಲ್ ಬಜೆಟ್ ಕೊನೆಯದ್ದಾಗಲಿದೆ ಎಂದು ಡಿ.ಕೆ ಶಿವಕುಮಾರ್ ಬಣ ಪ್ರತಿಪಾದಿಸುತ್ತಿದ್ದರೆ, ಇನ್ನೂ 3 ಬಜೆಟ್‌ಸಿದ್ದರಾಮಯ್ಯ ಅವರೇ ಮಂಡಿಸಲಿದ್ದಾರೆ ಎಂದು ಸಿದ್ದರಾಮಯ್ಯ ಬಣ ಹೇಳುವ ಮೂಲಕ ಎರಡೂವರೆ ವರ್ಷದ ಒಪ್ಪಂದವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಇದರಿಂದ ಎರಡೂ ಬಣಗಳಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗಿದೆ ಎಂದು ಬಿಜೆಪಿ ದೂರಿದೆ.

ಕಾಂಗ್ರೆಸ್ಸಿನ ಈ ಒಳಜಗಳದಿಂದ ರಾಜ್ಯದ ಆಡಳಿತ ಯಂತ್ರ ನಟ್ಟು ಬೋಲ್ಟುಗಳೂ ಕಳಚಿಕೊಂಡಿದೆ. ಅಭಿವೃದ್ಧಿ ಎನ್ನುವುದು ರಾಜ್ಯದಲ್ಲಿ ಮರೀಚಿಕೆಯಾಗಿದೆ. ಒಂದು ಕಡೆ ಬೆಲೆ ಏರಿಕೆ ಮತ್ತೊಂದು ಕಡೆ ಶೂನ್ಯ ಅಭಿವೃದ್ಧಿ, ಒಟ್ಟಿನಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ  ದಿವಾಳಿಗೊಳಿಸುತ್ತಿದೆ ಎಂದು ಬಿಜೆಪಿ ಭವಿಷ್ಯ ನುಡಿದಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ