LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಂಕಾಳ ವೈದ್ಯ ಹಾಗೂ ಉಮಾಶ್ರೀ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ಬೆಂಗಳೂರು:
​ಕರ್ನಾಟಕ ವಿಧಾನಸಭೆಯ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಮಂಕಾಳ ವೈದ್ಯ ಹಾಗೂ ಕರ್ನಾಟಕ ವಿಧಾನ ಪರಿಷತ್‌ನ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಉಮಾಶ್ರೀ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

​ಸದನದ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿರುವ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಮನವಿ ಮಾಡಿದ್ದಾರೆ.

​​ಸದನದ ಘನತೆ ಕಾಪಾಡಿ: ಉಭಯ ಸದನಗಳ ನೂತನ ಪದಾಧಿಕಾರಿಗಳು ಶಾಸನಸಭೆಯ ಘನತೆ, ಗೌರವ ಹಾಗೂ ಪಾವಿತ್ರ್ಯತೆಯನ್ನು ಎತ್ತಿಹಿಡಿದು ಕಾರ್ಯನಿರ್ವಹಿಸಬೇಕು.

news_1787060351_3_628.webp

 

​ಜನಪರ ಕಾಳಜಿ: ಅತ್ಯಂತ ಜವಾಬ್ದಾರಿ ಹಾಗೂ ಜನಪರ ಕಾಳಜಿಯಿಂದ ಉಭಯ ಸದನಗಳನ್ನು ಮುನ್ನಡೆಸಿ, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿ ಎಂದು ಮುಖ್ಯಮಂತ್ರಿಗಳು ಆಶಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪಟ್ಟು, ಪರಿಷತ್‌ನಲ್ಲಿ, ಬಳ್ಳಾರಿಯಲ್ಲಿ ಅಹೋರಾತ್ರಿ ಧರಣಿ!ಪ್ರಿಯಕರನ ಜೊತೆ ಸೇರಿ ಪುತ್ರ, ಪತಿಯನ್ನೇ ಕೊಂದ ಪತ್ನಿ ಬಂಧನ!"ನೀವು ವೇದಾಂತಿ ಆಗಿ, ಸಿಎಂ ಸ್ಥಾನ ಸೆಟ್ ಆಗ್ತಿಲ್ಲ": ಡಿಕೆಶಿಗೆ ಸುನೀಲ್ ಕುಮಾರ್ ಸಲಹೆ, ಸದನದಲ್ಲಿ ನಗೆಯ ಅಲೆ!ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್KPSC ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಸೇರಿ 21 ಕಡೆ ಇಡಿ ದಾಳಿ‘ನಮ್ಮ ರಾಜ್ಯ ರಕ್ಷಣೆ ನಮಗೆ ಗೊತ್ತು, ಹಸ್ತಕ್ಷೇಪ ಬೇಡ’: ತಮಿಳುನಾಡು ನಾಯಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆವಿದ್ಯಾರ್ಥಿ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ: ಉನ್ನತಾಧಿಕಾರ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ‘ವಂದೇ ಮಾತರಂ’ ವಿವಾದ: ಸೋನಿಯಾ-ರಾಹುಲ್ ವಿರುದ್ಧ ದೂರು, ಖರ್ಗೆ ವಾಗ್ದಾಳಿKPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ವಜಾ: ಮರುನೇಮಕಕ್ಕೆ ಹೈಕೋರ್ಟ್ ನಿರ್ದೇಶನ ‘ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ’: ಕಾಂಗ್ರೆಸ್‌ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಸವಾಲು!