Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಿಗರ್ವಿಯಾಗಿ ಉಳಿದು ನಿರ್ಗಮಿಸಿದ 'ಮನಮೋಹನ ಸಿಂಗ್‌'

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮನಮೋಹನ ಸಿಂಗ್ ಅವರನ್ನು ಹೊರತುಪಡಿಸಿ ಒಬ್ಬ ಅರ್ಥಶಾಸ್ತ್ರಜ್ಞನಾಗಿ ಅರ್ಥವ್ಯವಸ್ಥೆಯ ಎಲ್ಲಾ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿದ ಇನ್ನೊಬ್ಬ ಅರ್ಥಶಾಸ್ತ್ರಜ್ಞನನ್ನು ಭಾರತ ಮಾತ್ರವಲ್ಲ ವಿಶ್ವವೇ ಕಂಡಿಲ್ಲ ಎಂದು ಕಾಂಗ್ರೆಸ್ ತಿಳಿಸಿದೆ.
ಅರ್ಥಶಾಸ್ತ್ರದ ಪ್ರಾಧ್ಯಾಪಕ
, ಪ್ರಧಾನಮಂತ್ರಿಯ ಆರ್ಥಿಕ ಸಲಹೆಗಾರ, ಕೇಂದ್ರ ವಿತ್ತ ಕಾರ್ಯದರ್ಶಿ, ರಿಸರ್ವ್ ಬ್ಯಾಂಕ್ ಗವರ್ನರ್, ಯೋಜನಾ ಆಯೋಗದ ಉಪಾಧ್ಯಕ್ಷ, ಸೌತ್-ಸೌತ್ ಕಮಿಷನ್‌ಅಧ್ಯಕ್ಷ, ವಿಶ್ವವಿದ್ಯಾಲಯ ಅನುದಾನ ಆಯೋಗದ ಅಧ್ಯಕ್ಷ, ನಂತರ ಕೇಂದ್ರ ವಿತ್ತ ಸಚಿವ,

ಕೊನೆಗೆ ಎರಡು ಅವಧಿಗೆ ದೇಶದ ಪ್ರಧಾನ ಮಂತ್ರಿ! ಹೀಗೆ ಎಲ್ಲಾ ಉನ್ನತ ಹುದ್ದೆಗಳನ್ನು ಅಲಂಕರಿಸಿಯೂ ನಿಗರ್ವಿಯಾಗಿ ಉಳಿದು ನಿರ್ಗಮಿಸಿದ 'ಮನಮೋಹನ ಸಿಂಗ್‌' ಸಾರ್ಥಕ ಬದುಕನ್ನು ಕಂಡ ಅರ್ಥಮಾಂತ್ರಿಕ ಎಂದು ಕಾಂಗ್ರೆಸ್ ಬಣ್ಣಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ