Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸ ಜಿಲ್ಲಾಡಳಿತ ಭವನದಲ್ಲಿ ಹಲವು ಸಮಸ್ಯೆ

Advertisement
ಚಂದ್ರವಳ್ಳಿ ನ್ಯೂಸ್, ಬಳ್ಳಾರಿ:
ನಗರದ ರಾಜಕುಮಾರ್ ರಸ್ತೆಯಲ್ಲಿನ ನೂತನ ಜಿಲ್ಲಾಡಳಿತ ಭವನದಲ್ಲಿ ಅನೇಕ ಸಮಸ್ಯೆಗಳು ಎದುರಾಗಿವೆ.


ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾಗಿ ಈ ಜಿಲ್ಲಾಡಳಿತ ಭವನ ನಿರ್ಮಾಣವಾಗಿದೆ. ಇಲ್ಲಿರುವ ಶೌಚಾಲಯಗಳಲ್ಲಿ ನಲ್ಲಿಗಳು ಅನೇಕ ದಿನಗಳಿಂದ ಕೆಟ್ಟು ಹೋಗಿವೆ. ಕೆಲ ಶೌಚಾಲಯಗಳ ಬೀಗ ಸಹ ತೆರಿದಿಲ್ಲ. ಅವ್ಯವಸ್ಥೆ ಇರುವುದರಿಂದ ಕಚೇರಿಗೆ ಬಂದ ಜನತೆ ಶೌಚಾಲಯ ಬಳಸುವುದು ಸಮಸ್ಯೆಯಾಗಿದೆ.

ಇಷ್ಟೇ ಅಲ್ಲದೆ ಕುಡಿಯುವ ನೀರಿನ ಫಿಲ್ಟರ್ ಗಳು ಕೂಡ ಕೆಟ್ಟುಹೋಗಿವೆ. ಇದರಿಂದಾಗಿ ಕುಡಿಯುವ ನೀರು ವ್ಯವಸ್ಥೆ ಇಲ್ಲದ ಪರಿಸ್ಥಿತಿ ಬಂದಿದೆ. ಅಲ್ಲದೆ ಲಿಫ್ಟ್ ಕೂಡಾ ಅನೇಕ ದಿನಗಳಿಂದ ಕೆಟ್ಟು ಹೋಗಿದೆ.

ಇನ್ನು ಇಲ್ಲಿ ಕ್ಯಾಂಟೀನ್ ಸೌಲಭ್ಯ ಇಲ್ಲದ ಕಾರಣ ಪ್ರತಿ ಕಚೇರಿಯಲ್ಲಿ ಹೋದಾಗ ಸಿಬ್ಬಂದಿ ಅಲ್ಲಿ ಇರಲ್ಲ. ಕೇಳಿದರೆ ಚಾಹಾ ಗೆ ಹೋಗಿದ್ದಾರೆ ಎಂದು ಹೇಳುತ್ತಾರೆ. ಅರ್ಧತಾಸು ಆದರೂ ಬರಲ್ಲ. ಕೇಳಿದರೆ ಇಲ್ಲಿ ಕ್ಯಾಂಟೀನ್ ಇಲ್ಲ. ದೂರ ಹೋಗಬೇಕು ಎನ್ನುತ್ತಾರೆ. ಜನರಿಗೂ ಇಲ್ಲಿ ಕ್ಯಾಂಟೀನ್ ನ ಅಗತ್ಯತೆ ಇದೆ.


ಕೂಡಲೇ ಶೌಚಾಲಯದ ನಲ್ಲಿ ಮತ್ತು ಫಿಲ್ಟರ್ ರಿಪೇರಿ ಮಾಡಿಸಬೇಕು ಇಲ್ಲದಿದ್ದರೆ ಸಾರ್ವಜನಿಕರಿಗೂ ಸಿಬ್ಬಂದಿಗೂ ಸಮಸ್ಯೆ ಆಗುತ್ತದೆ.
ಆರ್.ವೆಂಕಟರೆಡ್ಡಿ, ಸಾಮಾಜಿಕ ಹೋರಾಟಗಾರ
, ಬಳ್ಳಾರಿ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ