Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಏರ್ ವಾಟರ್ ಸಂಸ್ಥೆಯಿಂದ ಅನಿಲ ಘಟಕ ಸ್ಥಾಪನೆಗೆ ಆಸಕ್ತಿ-ಎಂ.ಬಿ ಪಾಟೀಲ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಏರ್ ವಾಟರ್ ಸಂಸ್ಥೆಯಿಂದ ಅನಿಲ ಘಟಕ ಸ್ಥಾಪನೆಗೆ ಆಸಕ್ತಿ #AirWater ಕಂಪನಿಯ ಹಿರಿಯ ಪ್ರತಿನಿಧಿಗಳೊಂದಿಗೆ ಭಾರತದ ಹೂಡಿಕೆ ಯೋಜನೆಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.

ಭಾರತವನ್ನು ಪ್ರಮುಖ ಮಾರುಕಟ್ಟೆಯಾಗಿಯೂ, ಕರ್ನಾಟಕವನ್ನು ತಮ್ಮ ಆದ್ಯತೆಯ ರಾಜ್ಯವಾಗಿಯೂ ಅವರು ಪರಿಗಣಿಸಿದ್ದಾರೆ.

ಕಂಪನಿ ಶೀಘ್ರದಲ್ಲೇ ಬೆಂಗಳೂರು ಸಮೀಪ ಹೊಸ ಕೈಗಾರಿಕಾ ಅನಿಲ ಘಟಕವನ್ನು ಸ್ಥಾಪಿಸಲು ಯೋಜಿಸಿದೆ. ಜೊತೆಗೆ ಹಸುಗಳ ಸಗಣಿ ಮತ್ತು  ಕಬ್ಬಿನ ತ್ಯಾಜ್ಯ ಬಳಸಿ ಬಯೋಮೀಥೇನ್ ಪೂರೈಕೆ ಸರಪಳಿಯನ್ನು ಅನ್ವೇಷಿಸಲು ಉದ್ದೇಶಿಸಿದೆ. ಈ ಹೂಡಿಕೆಗಳನ್ನು ಸುಗಮಗೊಳಿಸಲು ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದೇವೆ ಎಂದು ಸಚಿವ ಪಾಟೀಲ್ ತಿಳಿಸಿದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡಪರ ಹಿರಿಯ ಹೋರಾಟಗಾರ ಡಿ. ವಿ. ಅಶ್ವತಪ್ಪ ನಿಧನಡಿಕೆಶಿ ಹುಟ್ಟುಹಬ್ಬಕ್ಕೆ ‘ದುಗ್ಗಮ್ಮ’ಗೆ 101 ತೆಂಗಿನಕಾಯಿ ಹರಕೆ; ‘ಸಿಎಂ’ ಆಗಲೆಂದು ಅಭಿಮಾನಿಗಳ ವಿಶೇಷ ಪ್ರಾರ್ಥನೆ!‘ನೀಟ್’ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪ್ರಮುಖ ಆರೋಪಿ ಧನಂಜಯ್ ಲೋಖಂಡೆ ೬ ದಿನ ಸಿಬಿಐ ಕಸ್ಟಡಿಗೆ!ನಟ ದರ್ಶನ್‌ಗೆ ಬಿಗ್ ಶಾಕ್: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್! ’ದಿನಂಪ್ರತಿ ವಿಚಾರಣೆ’ಗೆ ಆದೇಶಜೂನ್ ೨೧ ಕ್ಕೆ ‘ನೀಟ್’ ಮರು ಪರೀಕ್ಷೆ; ಅಧಿಕೃತ ಘೋಷಣೆ!ಮೇ 26ಕ್ಕೆ ಕೇರಳಕ್ಕೆ ಮಾನ್ಸೂನ್ ಎಂಟ್ರಿ! ಆದರೆ ‘ಎಲ್ ನಿನೋ’ ಭೀತಿಭೀಕರ ಅಪಘಾತ: ಸೇತುವೆಯಿಂದ ಕೆಳಕ್ಕೆ ಬಿದ್ದ ಟ್ರ್ಯಾಕ್ಟರ್, ಒಂದೇ ಕುಟುಂಬದ 7 ಸಾವು!ಕೈಮಗ್ಗ ನೇಯ್ಗೆ ಉತ್ತೇಜನಕ್ಕೆ ಸರ್ಕಾರದ ವಿಶೇಷ ಸಹಾಯಧನ: ಸಂಸದೆ ಡಾ. ಪ್ರಭಾಕೈ-ದಳ ನಾಯಕರ ನಡುವಿನ ವಾಕ್ಸಮರಕ್ಕೆ ಹೊಸ ಕಿಡಿ ಹೊತ್ತಿಸಿದ ಡಿಸಿಎಂ ಹೇಳಿಕೆಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಎಲ್ಲದ್ದಕ್ಕೂ ಸಹಿ ಹಾಕುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ