Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲೂ ಹೊಸ ಶಾಖೆಗಳ ಆರಂಭ-ಸಚಿವ ಎಂ.ಬಿ ಪಾಟೀಲ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶೈಕ್ಷಣಿಕ  ಕ್ರಾಂತಿಯ ಹೊಸ ಅಧ್ಯಾಯಕ್ಕೆ
BLDE ಸಜ್ಜು! ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳು | ಬೆಂಗಳೂರಿನಲ್ಲೂ ಹೊಸ ಶಾಖೆಗಳ ಆರಂಭ ಆಗಲಿವೆ ಎಂದು ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಅವಿಭಜಿತ ವಿಜಯಪುರ ಜಿಲ್ಲೆಯ ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಕ್ರಾಂತಿ ಸೃಷ್ಟಿಸಿರುವ #BLDE ಸಂಸ್ಥೆ, ಈಗ ತನ್ನ ಸೇವಾ ವಿಸ್ತಾರವನ್ನು ರಾಜಧಾನಿ ಬೆಂಗಳೂರು ಹಾಗೂ ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳತ್ತ ವಿಸ್ತರಿಸಲು ಸಜ್ಜಾಗಿದೆ ಎಂಬ ಸಂಗತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರಗಳಲ್ಲಿ ನರ್ಸಿಂಗ್, ಫಾರ್ಮಸಿ, ಎಂಜಿನಿಯರಿಂಗ್ ಇತ್ಯಾದಿ ಹೊಸ ಆರೋಗ್ಯ ವಿಜ್ಞಾನ ಕಾಲೇಜ್ ಪ್ರಾರಂಭಿಸಲು ಯೋಜನೆ ರೂಪಿಸಿದೆ.  ಬೆಳೆಯುತ್ತಿರುವ ವಿಜಯಪುರ ನಗರದಲ್ಲಿ ಮತ್ತೊಂದು ಎಂಜಿನಿಯರಿಂಗ್ ಕಾಲೇಜ್ ಸ್ಥಾಪನೆಯೂ ಹರ್ಷದಾಯಕವೆನಿಸಿದೆ.

ಜ್ಞಾನ ವಿಸ್ತಾರದಿಂದ ಉತ್ತಮ ಸಮಾಜ ಸ್ಥಾಪನೆಯಾಗಿ, ಸದೃಢ ದೇಶ ನಿರ್ಮಾಣಕ್ಕೆ ಸಹಕಾರಿಯಾಗಲಿದೆ ಎಂದು ಎಂ.ಬಿ ಪಾಟೀಲ್ ಹೇಳಿದರು.

 

 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ