Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಅಪ್ಪಯ್ಯ ನಾಗಪ್ಪ ಅವಿರೋಧ ಆಯ್ಕೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಹಾಡೋನಹಳ್ಳಿ  ಹಾಲು ಉತ್ಪಾದಕ ಸಹಕಾರ ಸಂಘಕ್ಕೆ 2026-31 ನೇ ಅವಧಿಗೆ ಅದ್ಯಕ್ಷರು ಉಪಾಧ್ಯಕ್ಷರ ಸ್ಥಾನಕ್ಕೆ ನೆಡದ ಚುನಾವಣೆಯಲ್ಲಿ ಅದ್ಯಕ್ಷರಾಗಿ ಹೆಚ್. ಎ.ನಾಗರಾಜು ಅಪ್ಪಯ್ಯಣ್ಣ. ಉಪಾಧ್ಯಕ್ಷರಾಗಿ ಅಪ್ಪಯ್ಯ ನಾಗಪ್ಪ ಅವಿರೋಧವಾಗಿ ಅಯ್ಕೆ ಯಾಗಿದ್ದಾರೆ.


ಚುನಾವಣಾ ಅಧಿಕಾರಿ ಕೆ.ಎನ್ ನಾಗಮಣಿ ನೇತೃತ್ವದಲ್ಲಿ ಇಂದು ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಇದರ ಅನ್ವಯ 2026-31 ನೇ ಅವಧಿಯ ಹಾಡೋನಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘಕ್ಕೆ ಅದ್ಯಕ್ಷರಾಗಿ ಹೆಚ್.ಎ.ನಾಗರಾಜು ಅಪ್ಪಯ್ಯಣ್ಣ, ಉಪಾಧ್ಯಕ್ಷರಾಗಿ ಅಪ್ಪಯ್ಯ ನಾಗಪ್ಪ ಅವಿರೋಧವಾಗಿ ಆಯ್ಕೆ ಹಾಜರಿದ್ದಾರೆ ಎಂದು ಘೋಷಣೆ ಮಾಡಿ 11 ಜನ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಣೆ ಮಾಡಿದರು.

 ಈ ಸಂದರ್ಭದಲ್ಲಿ ಮಾಜಿ ಅದ್ಯಕ್ಷ ನಾರಾಯಣಪ್ಪ, ಮಾಜಿ ಎಂ ಪಿ ಸಿ ಎಸ್ ಹಾಗೂ ವಿ ಎಸ್ ಎಸ್  ಎನ್ ಅದ್ಯಕ್ಷ ಎಂ.ಮುನೇಗೌಡ, ಮಾಜಿ ಅದ್ಯಕ್ಷರುಗಳಾದ ಎಂ.ಮುನಿರಾಜು,ವೆಂಕಟೇಶ, ಹಾಡೋನಹಳ್ಳಿ  ಗ್ರಾಮ ಪಂ.ಮಾಜಿ ಅದ್ಯಕ್ಷ ಚೌಡ್ಡಪ್ಪ,ನಿವೃತ್ತ ಪೋಲಿಸ್ ಅಧಿಕಾರಿ ರಂಗಸ್ವಾಮಿ, ವಿ.ಎಸ್.ಎಸ್.ಎನ್ ನಿರ್ದೇಶಕರಾದ ಪಿಳ್ಳಪ್ಪ,ಮಾಜಿ ನಿರ್ದೇಶಕ ರಾಜು,ರೈಲ್ವೆ ಇಲಾಖೆ ಸುಬ್ರಹ್ಮಣ್ಯ ಮುಖಂಡ ಸುಬ್ಬಣ್ಣ, ಎಂ.ಪಿ.ಸಿ.ಎಸ್ ಕಾರ್ಯನಿರ್ವಾಹಕ ಎ.ಎಂ.ನಾಗರಾಜು ಹಾಜರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ