Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪರಾಷ್ಟ್ರಪತಿ ಜಗದೀಪ್  ಧನಕರ್ ಹಾಗೂ ಸುದೇಶ್ ಧನಕರ್ ಅವರನ್ನು ಬೀಳ್ಕೊಟ್ಟ ಸಚಿವ ಡಾ.ಎಂ.ಸಿ.ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಎರಡು ದಿನಗಳ ಪ್ರವಾಸಕ್ಕಾಗಿ ಅಕ್ಟೋಬರ್ 25 ರಂದು ಬೆಂಗಳೂರಿಗೆ ಆಗಮಿಸಿದ್ದ ಭಾರತದ ಘನತೆವೆತ್ತ ಗೌರವಾನ್ವಿತ ಉಪರಾಷ್ಟ್ರಪತಿ ಜಗದೀಪ್  ಧನಕರ್ ಹಾಗೂ ಸುದೇಶ್ ಧನಕರ್ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಶನಿವಾರ ಹೆಚ್..ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟರು.

ಗೌರವಾನ್ವಿತ ಉಪರಾಷ್ಟ್ರಪತಿಗಳು ಅಕ್ಟೋಬರ್ 25 ರಂದು ಮೂಲಕ ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ. ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಅಕ್ಟೋಬರ್ 26 ರಂದು ಶನಿವಾರ ಬೆಂಗಳೂರು ಅರಮನೆ ಮೈದಾನದಲ್ಲಿ  ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ನಿಮಿತ್ತ ಜಗದ್ಗುರು ಶಂಕರಾಚಾರ್ಯ ಶ್ರೀ ವಿಧುಶೇಖರಭಾರತೀ ದಿವ್ಯಸಾನಿಧ್ಯದಲ್ಲಿ ನಮಃ ಶಿವಾಯಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಹೆಚ್..ಎಲ್ ವಿಮಾನ ನಿಲ್ದಾಣದಿಂದ ನಿರ್ಗಮಿಸಿದರು.

ಸಂದರ್ಭದಲ್ಲಿ ಸಂಸತ್ ಸದಸ್ಯರಾದ ಲೆಹರ್ ಸಿಂಗ್ ಸಿರೋಯಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯನಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಜಗದೀಶ್ ಜಿ, ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ