Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ಕಾಮಗಾರಿಗೆ ಸಚಿವರಿಂದ ಶಂಕುಸ್ಥಾಪನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ಅಂದಾಜು ಮೊತ್ತ
108.50 ಲಕ್ಷ ರೂ ಗಳ ರಸ್ತೆ, ಚರಂಡಿ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಶಂಕುಸ್ಥಾಪನೆ ನೆರವೇರಿಸಿದರು. 

  ಶಾಸಕರಾದ ಧೀರಜ್ ಮುನಿರಾಜು ಅವರು ಮಾತನಾಡಿ ಒಳಚರಂಡಿ ವ್ಯವಸ್ಥೆ ಕಲ್ಪಿಸಿಕೊಡಲು, ನಗರೋತ್ಥಾನ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿಕೊಡಲು, ರಸ್ತೆ ಅಭಿವೃದ್ಧಿಗೆ ಹಾಗೂ ರಸ್ತೆ ಅಗಲೀಕರಣಕ್ಕೆ ಅನುದಾನ ಕಲ್ಪಿಸಿಕೊಡಲು ಮನವಿ ಮಾಡಿದರು. ಸಚಿವರು ಮನವಿಗೆ ಸ್ಪಂದಿಸಿ ನಗರೋತ್ಥಾನ ಕಾಮಗಾರಿಗಳು ಒಂದು ತಿಂಗಳ ಒಳಗಾಗಿ ಶುರು ಆಗಬೇಕು. ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಟೌನ್ ಶಿಪ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

   ಕಾರ್ಯಕ್ರಮದಲ್ಲಿ , ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್, ಉಪಾಧ್ಯಕ್ಷ ಮಲ್ಲೇಶ್ , ಜಿಪಂ ಸಿಇಒ ಡಾ. ಕೆ ಎನ್ ಅನುರಾಧ, ತಹಶೀಲ್ದಾರ ವಿಭಾ ವಿದ್ಯಾ ರಾಥೋಡ್ , ಪೌರಾಯುಕ್ತ ಕಾರ್ತಿಕ್ ಈಶ್ವರ್ , ತಾಪಂ ಇಒ ಮುನಿರಾಜು, ನಗರಸಭಾ ಸದಸ್ಯರು, ನಗರಸಭೆ ನಾಮನಿರ್ದೇಶಿತ ಸದಸ್ಯರು, ಅಧಿಕಾರಿಗಳು ಹಾಜರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ