Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ

Advertisement
ಚಂದ್ರವಳ್ಳಿ ನ್ಯೂಸ್, ವಿಜಯಪುರ:
ಅಖಿಲ ಭಾರತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಅವರ ಬಳಿಕ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಸಮಾಧಾನ ಹೊರಹಾಕಿದ್ದಾರೆ.


ವಿಜಯಪುರ ಜಿಲ್ಲೆಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಕೂಡಲ ಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಬೆಳಗಾವಿ ಚಳಿಗಾಲದ ಅಧಿವೇಶನದ ಸಮಯದಲ್ಲಿ ಪಂಚಮಸಾಲಿ ಹೋರಾಟ ಮಾಡುವುದಾಗಿ ಹೇಳಿದ್ದರು.

ನಾವು ಸರ್ಕಾರದಲ್ಲಿದ್ದರೂ ಹೋರಾಟದಲ್ಲಿ ಭಾಗಿಯಾಗಿದ್ದೆವು. ಆದರೆ ಸ್ವಾಮೀಜಿಗಳು ಸರ್ಕಾರಕ್ಕೆ ಮುಜುಗರವಾಗುವಂತೆ ಹೋರಾಟ ಮಾಡಬಾರದು ಎಂದು ಪ್ರತಿಕ್ರಿಯಿಸಿದರು.

ಯಾವುದೇ ಸರ್ಕಾರ ಇದ್ದರೂ ಅತಿಯಾಗಿದೆ ಎನ್ನುವ ರೀತಿಯಲ್ಲಿ ಹೋರಾಟ ಮಾಡಬಾರದು. ಪಂಚಮಸಾಲಿ ಸಮಾಜ ಬಿಟ್ಟು ನಾನಿಲ್ಲ ಎಂದು ಈ ಸಂದರ್ಭದಲ್ಲಿ ಹೇಳಿದರು.

ಇದೇ ವೇಳೆ ಗೃಹಲಕ್ಷ್ಮಿ ಹಣದ ವಿಚಾರವಾಗಿ, ಉಪಚುನಾವಣೆ ಕ್ಷೇತ್ರಗಳಿಗೆ ಮಾತ್ರ ಗೃಹಲಕ್ಷ್ಮೀ ಹಣ ಹಾಕಿದ್ದಾರೆ ಎನ್ನುವ ಆರೋಪಕ್ಕೆ ಸಂಬಂಧಿಸಿ ಮಾತನಾಡಿ ಎಲ್ಲಾ ಜಿಲ್ಲೆಗಳಲ್ಲಿಯೂ ಚೆಕ್ ಮಾಡಿಕೊಳ್ಳಿ ಎಂದು ಮಾಧ್ಯಮದವರಿಗೆ ತಿಳಿಸಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ