Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಪುಟ ಸಹೋದ್ಯೋಗಿ ನಿಧನಕ್ಕೆ ಸಚಿವ ಎಂ.ಬಿ ಪಾಟೀಲ ಕಂಬನಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು: 
ರಾಜ್ಯ ಸರ್ಕಾರದ ಯೋಜನಾ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರ ನಿಧನಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.

ಸಂಪುಟ ಸಹೋದ್ಯೋಗಿಯಾಗಿದ್ದ ಡಿ ಸುಧಾಕರ್ ಅವರು ಸರಳತೆ, ಸಜ್ಜನಿಕೆ, ಜನಪರ ಧೋರಣೆ ಹಾಗೂ ಸ್ನೇಹಮಯ ವ್ಯಕ್ತಿತ್ವಕ್ಕೆ ಹೆಸರಾಗಿದ್ದರು. ಮೊದಲಿಗೆ, ಚಳ್ಳಕೆರೆ ಕ್ಷೇತ್ರದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಅವರು ತಮ್ಮ ಕ್ರಿಯಾಶೀಲತೆಯಿಂದ  ಹಿರಿಯೂರು ಕ್ಷೇತ್ರದ ಜನರ ಬೆಂಬಲ ಗಳಿಸುವಲ್ಲಿಯೂ ಯಶಸ್ವಿಯಾಗಿದ್ದರು ಎಂದು ಅವರು ನೆನೆದಿದ್ದಾರೆ.

ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಒಮ್ಮೆ ತಮ್ಮನ್ನು ಭೇಟಿಯಾಗಿ ಕ್ಷೇತ್ರದ ಯೋಜನೆಗಳ ಬಗ್ಗೆ ಚರ್ಚಿಸಿದ್ದು ಇನ್ನೂ ನನ್ನ ಮನಸ್ಸಿನಲ್ಲಿ ಗಾಢವಾಗಿದೆ. ಕ್ಷೇತ್ರದ ಜನರ ಬಗ್ಗೆ ಅವರಿಗೆ ಅಪಾರವಾದ ಕಾಳಜಿ ಇತ್ತು ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ಎಂ ಬಿ ಪಾಟೀಲ್ ತಿಳಿಸಿದ್ದಾರೆ. 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಹೆಚ್ಚಿದರೂ ಸಂಸ್ಕಾರ ಕಡಿಮೆಯಾದರೆ ಜ್ಞಾನ ನಿಷ್ಫಲ:ಜ್ಞಾನದ ಅರಿವು ಇಂದಿನ ಸಮಾಜಕ್ಕೆ ಅನಿವಾರ್ಯ: ಸಾಹಿತಿ ಮಣ್ಣೆ ಮೋಹನ್ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಮತ್ತು ಸ್ನಾತಕ ಸಾರ್ಥಕತೆ ಸಮಾರಂಭಟ್ವಿಟರ್‌ನಲ್ಲಿ ಉಪದೇಶ ನಿಲ್ಲಿಸಿ ಸರ್ಕಾರದ ‘ರಿಯಾಲಿಟಿ ಚೆಕ್’ ಮಾಡಿಕೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಜೆಡಿಎಸ್ ಕಿಡಿಕುಮಾರಸ್ವಾಮಿ ವಿರುದ್ಧ ನಿಂದಿಸಿದವರಿಗೆ ಮಂತ್ರಿಸ್ಥಾನ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಮುಖ್ಯಮಂತ್ರಿ ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿದ ಪಿ.ಜಿ.ಆರ್. ಸಿಂಧ್ಯಾರಕ್ಷಣಾ ವಲಯದಲ್ಲಿ ಆತ್ಮನಿರ್ಭರತೆ: ಕರ್ನಾಟಕದ ಹೆಗಲಿಗೆ ದೇಶದ ನೀತಿ-ನಿರೂಪಣೆಯ ಜವಾಬ್ದಾರಿ;ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಕುರಿತು ಚರ್ಚೆ:ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಶಿವಕುಮಾರ್ ಮಹತ್ವದ ಸಭೆಉಕ್ಕಿನ ವಲಯದಲ್ಲಿ ಡಿಜಿಟಲೀಕರಣ ಭವಿಷ್ಯದ ಬೆಳವಣಿಗೆಗೆ ಅನಿವಾರ್ಯ: ಸಚಿವ ಹೆಚ್.ಡಿ. ಕುಮಾರಸ್ವಾಮಿ