Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ಸಿ, ಎಸ್ಟಿ, ಒಬಿಸಿ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ನೀಡಿದ ಸಚಿವ ಸುಧಾಕರ್

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ವಿಶೇಷ ಸೌಲಭ್ಯಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಡಿ ಸುಧಾಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ನಗರಸಭೆಯ 2021-22, 2022-23, 2023-24 ಹಾಗೂ 2024-25 ನೇ ಸಾಲಿನ ಎಸ್ಎಫ್ಸಿ ರಾಜ್ಯ ಹಣಕಾಸು ನಿಧಿ, ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಹಂತ-4)  ಹಾಗೂ ನಗರಸಭೆ ನಿಧಿಯ 24.10% ರ ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ, 7.25%ರ ಇತರೆ ಜನಾಂಗದವರ ಹಾಗೂ

5%ರ ವಿಶೇಷ ಚೇತನ ಯೋಜನೆಗಳಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಲಯಗಳಿಗೆ, ಹಿಂದುಳಿದ ವರ್ಗದ ವಿದ್ಯಾರ್ಥಿನಿಲಯಗಳಿಗೆ, ಪೀಠೋಪಕರಣಗಳು, ಗಣಕಯಂತ್ರಗಳು ವಿತರಣೆ, ವಿಕಲ ಚೇತನರಿಗೆ ಮೂರು ಚಕ್ರದ ಮೋಟಾರ್ ಸೈಕಲ್, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು, ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಸಹಾಯಧನ ವಿತರಣೆ ಕಾರ್ಯಕ್ರಮ ಹಾಗೂ ಘನತ್ಯಾಜ್ಯ ವಸ್ತುಗಳ ನಿರ್ವಹಣೆಗಾಗಿ  ಸ್ವಚ್ಚಭಾರತ್ ಯೋಜನೆಯಡಿಯಲ್ಲಿ ಟಾಟಾ ಏಸ್ ಮಿನಿ ಟಿಪ್ಪರ್ ವಾಹನಗಳ ವಿತರಣೆಗೆ ಸಚಿವ ಸುಧಾಕರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಸಭೆ ಅಧ್ಯಕ್ಷ ಜೆ.ಆರ್.ಅಜಯ್ ಕುಮಾರ್ (ಅಜ್ಜಪ್ಪ), ಉಪಾಧ್ಯಕ್ಷೆ ಹೆಚ್.ಮಂಜುಳ, ಸ್ಥಾಯಿ ಸಮಿತಿ ಅಧ್ಯಕ್ಷೆ ಎನ್.ಮಮತ, ಪೌರಾಯುಕ್ತ ಎ.ವಾಸೀಂ, ಸದಸ್ಯರುಗಳು ಸೇರಿದಂತೆ ಸಿಬ್ಬಂದಿ ವರ್ಗದವರು  ಕಾರ್ಯಕ್ರಮದಲ್ಲಿ ಇದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ