Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರು, ಚಳ್ಳಕೆರೆಯಲ್ಲಿ ಸಚಿವ ಸುಧಾಕರ್ ಅವರ ಅಂತಿಮ ದರ್ಶನ ಮತ್ತು ಅಂತ್ಯಕ್ರಿಯೆಯ ಸಮಯ ನಿಗದಿ

Advertisement
Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರಾಜ್ಯ ಯೋಜನೆ ಮತ್ತು ಸಾಂಖ್ಯಿಕ ಸಚಿವ
, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ (62) ಅವರು ಮೇ 10 ರಂದು ಶನಿವಾರ ಮುಂಜಾನೆ 03:15 ಗಂಟೆಗೆ ವಿಧಿವಶರಾಗಿದ್ದಾರೆ.

​ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ವಿವರ-
​ನೆಚ್ಚಿನ ನಾಯಕನ ಅಂತಿಮ ದರ್ಶನಕ್ಕಾಗಿ ಜಿಲ್ಲಾಡಳಿತ ಹಾಗೂ ಕುಟುಂಬಸ್ಥರು ಈ ಕೆಳಗಿನಂತೆ ವ್ಯವಸ್ಥೆ ಮಾಡಿದ್ದಾರೆ.
​ಮಧ್ಯಾಹ್ನ
12:00 - 04:00 ಗಂಟೆ ತನಕ ಹಿರಿಯೂರಿನ ನೆಹರೂ(ಕಡ್ಲೆಕಾಯಿ ಮಂಡಿ) ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

​ಹಿರಿಯೂರಿನಲ್ಲಿ ಅಂತಿಮ ದರ್ಶನ ಮುಗಿಸಿಕೊಂಡು ಸಂಜೆ 04 ಗಂಟೆ ಹೊರಟು ಸಂಜೆ 4:45 ಚಳ್ಳಕೆರೆಯ ಸ್ವಗೃಹದಲ್ಲಿ ಕೆಲ ಧಾರ್ಮಿಕ ವಿಧಿವಿಧಾನಗಳನ್ನು ಮಾಡಲಾಗುತ್ತದೆ.

​ಇದಾದ ನಂತರವೇ ಚಳ್ಳಕೆರೆಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

​ಅಂತ್ಯಕ್ರಿಯೆ: ಮೇ-11 ರಂದು ಸೋಮವಾರ ಮಧ್ಯಾಹ್ನ 03:00 ರಿಂದ 04:00 ಗಂಟೆಯ ಅವಧಿಯಲ್ಲಿ ಜೈನ ಸಮುದಾಯದಲ್ಲಿನ ಪದ್ಧತಿಯಂತೆ ಅಂತ್ಯಕ್ರಿಯೆ ನೆರವೇರಲಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪತ್ರಕರ್ತರ ಬೇಡಿಕೆ ಬಗ್ಗೆ ಚರ್ಚೆ, ಸಿಎಂ ಡಿಕೆಶಿ ಭೇಟಿ ಮಾಡಿದ ಕೆಯುಡಬ್ಲೂಜೆ ಅಧ್ಯಕ್ಷ ತಗಡೂರುಮಕ್ಕಳ ಅಪರಾಧಗಳು; ಕಳೆದುಹೋಗುತ್ತಿರುವ ಮುಗ್ಧತೆಎಲ್ಲಾ ಶಕ್ತಿಯೂ ನಮ್ಮೊಳಗೆ ಇದೆ ಅದರಲ್ಲಿ ವಿಶ್ವಾಸವಿರಬೇಕು:ಮಾತಾಜೀ ತ್ಯಾಗಮಯೀಗ್ಯಾರಂಟಿ ನೆಪದಲ್ಲಿ ಬೊಕ್ಕಸಕ್ಕೆ ಕನ್ನ, ತಕ್ಷಣ ಶ್ವೇತಪತ್ರ ಹೊರಡಿಸಿ: ಗೃಹಲಕ್ಷ್ಮಿ ಹಗರಣದ ವಿರುದ್ಧ ಜೆಡಿಎಸ್ ಆಕ್ರೋಶಬಿಡದಿ ಟೌನ್‌ಶಿಪ್ ಸಭೆ: ಸ್ಥಳ ಮತ್ತು ದಿನಾಂಕ ಬದಲಾಯಿಸಲು ಡಿ.ಕೆ. ಶಿವಕುಮಾರ್‌ಗೆ ಹೆಚ್.ಡಿ. ಕುಮಾರಸ್ವಾಮಿ ಪತ್ರಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಭೇಟಿಯಾಗಿ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಕ್ರೀಡಾ ಸಂಸ್ಥೆಗಳಿಗೆ 11.65 ಕೋಟಿ ವಿಶೇಷ ಅನುದಾನ, ಒಲಿಂಪಿಕ್ ಪದಕ ವಿಜೇತರಿಗೆ ಕೋಟ್ಯಂತರ ರೂ. ಬಹುಮಾನ ಘೋಷಿಸಿದ ಸಿಎಂ ಡಿ.ಕೆ. ಶಿವಕುಮಾರ್"ಕ್ಯಾಮೆರಾ ಹಿಂದೆ ಲೂಟಿ, ಮುಂದೆ ನಾಟಕದ ಚಾಟಿ": ಡಿಕೆಶಿ-ಕೃಷ್ಣ ಬೈರೇಗೌಡ ಶೀತಲ ಸಮರ ಬಯಲಿಗೆಳೆದ ಆರ್. ಅಶೋಕ್ಗೃಹಲಕ್ಷ್ಮಿ ಯೋಜನೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿ.ಟಿ. ರವಿ ಗಂಭೀರ ಆರೋಪ6ನೇ ತರಗತಿ ಪ್ರವೇಶಕ್ಕೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿ