Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವರ್ಷದ ಅತ್ಯುತ್ತಮ ಕೈಗಾರಿಕಾ ನಾವೀನ್ಯತೆಯ ಶ್ರೇಷ್ಠ ವ್ಯಕ್ತಿ ಪ್ರಶಸ್ತಿ ಭಾಜನರಾದ ಶಾಸಕ ರಘುಮೂರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಳ್ಳಕೆರೆ ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರಿಗೆ "ವರ್ಷದ ಅತ್ಯುತ್ತಮ ಕೈಗಾರಿಕಾ ನಾವೀನ್ಯತೆಯ ಶ್ರೇಷ್ಠ ವ್ಯಕ್ತಿ ೨೦೨೫ ಪ್ರಶಸ್ತಿ" ದೊರೆತಿದೆ.

ಬೆಂಗಳೂರಿನ ರಾಜ್ ಭವನ ರಸ್ತೆಯಲ್ಲಿರುವ ದಿ ಕ್ಯಾಪಿಟಲ್ ಹೋಟೆಲ್‌ನಲ್ಲಿ ಶನಿವಾರದಂದು ಬೆಂಗಳೂರು ಶಾಖೆ ಟೆರಿಯಲ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಸ್ಕೇಲ್ ೨೦೨೫ ರ ಬೆಳ್ಳಿ ಮಹೋತ್ಸವದಲ್ಲಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಯಿತು.

ಈ ಪ್ರಶಸ್ತಿಯನ್ನು ಟೆರಿಯಲ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಸ್ಕೇಲ್ ರಾಷ್ಟ್ರೀಯ ಅಧ್ಯಕ್ಷರು ನೀಡಿದ್ದು ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘುಮೂರ್ತಿ ಅವರ ಪರವಾಗಿ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಕ್ಯಾಪ್ಟನ್ ರಾಜೇಂದ್ರ ಅವರು ಪ್ರಶಸ್ತಿ ಸ್ವೀಕರಿಸಿದರು.

ಈ ವರ್ಷದ ಅತ್ಯುತ್ತಮ ಕೈಗಾರಿಕಾ ನಾವೀನ್ಯತೆಯ ಶ್ರೇಷ್ಠ ವ್ಯಕ್ತಿ ೨೦೨೫ ಪ್ರಶಸ್ತಿ" ಯನ್ನು ಟೆರಿಯಲ್ ಇನ್ಸ್ಟಿಟ್ಯೂಟ್ ಆಫ್ ಮೆಟೀರಿಯಲ್ಸ್ ಮ್ಯಾನೇಜ್ಮೆಂಟ್‌ನ ಸ್ಕೇಲ್ ಕಂಪನಿ ನನಗೆ ನೀಡಿ ಗೌರವಿಸಿರುವುದು ನನಗೆ ಮತ್ತಷ್ಟು ಜವಬ್ದಾರಿ ಹೆಚ್ಚಾಗಿದೆ. ನನ್ನ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಕೆಲಸಗಳಿಗ ಹೆಚ್ಚಿನ ವೇಗವನ್ನು ನೀಡಿ ಕೆಲಸ ಮಾಡಿದ್ದೇನೆ.

ನಮ್ಮ ಕೆಲಸವನ್ನು ಗುರುತಿಸಿದೆ. ಸಣ್ಣ ಉದ್ಯಮಗಳನ್ನು ಸ್ಥಾಪಿಸಲು ಪ್ರೋತ್ಸಾಹ ನೀಡಲಾಗುತ್ತಿದೆ. ಯುವ ಉದ್ಯಮಿಗಳನ್ನು  ಹೆಚ್ಚು ಉದ್ಯಮ ಕ್ಷೇತ್ರಕ್ಕೆ ತರಲು ಪ್ರಯತ್ನ ನಡೆಸುತ್ತಿದ್ದೇನೆ ಎಂದು ಶಾಸಕರು ಹಾಗೂ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ ಹೇಳಿದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ