Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ 40ಕ್ಕೂ ಹೆಚ್ಚು ನಕಲಿ ಔಷಧಗಳು ಪತ್ತೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳಪೆ ಗುಣಮಟ್ಟದ ಔಷಧಿಗಳಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದರೂ
, ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

ರಾಜ್ಯದಲ್ಲಿ 40ಕ್ಕೂ ಅಧಿಕ ನಕಲಿ ಔಷಧಗಳು ಪತ್ತೆಯಾಗಿದ್ದು, ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಗಳು ಪೂರೈಕೆ ಜಾಲ ವ್ಯಾಪಕವಾಗಿವೆ ಎನ್ನುವ ವರದಿ ಆತಂಕ ಹುಟ್ಟಿಸುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

ನಕಲಿ ಔಷಧಿಗಳಿಗೆ ಕಡಿವಾಣ ಹಾಕಬೇಕಾದ ಕಾಂಗ್ರೆಸ್‌ಸರ್ಕಾರ ಮತ್ತು ಅಧಿಕಾರಿಗಳು ಕಮಿಷನ್‌ಹಣಕ್ಕಾಗಿ ಕಂಪನಿಗಳ ಜತೆ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಶೇ.60ರಷ್ಟು ಸಿದ್ದರಾಮಯ್ಯ ಸರ್ಕಾರಕ್ಕೆ ಬಡವರ ಪ್ರಾಣದ ಬಗ್ಗೆ ಚಿಂತೆಯಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಈಜುಕೊಳ ಬಿಟ್ಟು ಹೊರಬಂದು ರಾಜ್ಯದ ಜನರಿಗೆ ಆರೋಗ್ಯದ ಗ್ಯಾರಂಟಿ ಕೊಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ