Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಲ್ಲಿನ ಬಣವೆಗೆ ಬೆಂಕಿ ನೂರಕ್ಕೂ ಹೆಚ್ಚು ಬಣವೆ ಭಸ್ಮ

Advertisement
 ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಮಧುರನಾಹೊಸಹಳ್ಳಿ ಗ್ರಾಮದ ಮುನಿರಾಜ್ ಎಂಬುವರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆಯೊಂದು ನೆಡೆದಿದೆ.


ರಾಸುಗಳಿಗಾಗಿ  ವರ್ಷ ಪೂರ್ಣ ಜೀವ ನಾಂಶಕ್ಕಾಗಿ ಕೂಡಿಟ್ಟ ಹುಲ್ಲಿನ ಬಣವೆ   ಕ್ಷಣ ಮಾತ್ರದಲ್ಲಿ ಸುಟ್ಟು ಹೋಗಿದ್ದೆ ಮಧುರನಾ ಹೋಸಹಳ್ಳಿ ಗ್ರಾಮದ ಕಾಲೋನಿಯಲ್ಲಿ  ಮುನಿರಾಜ್ ಎಂಬುವರಿಗೆ ಸೇರಿದ 100 ಕ್ಕೂ ಹೆಚ್ಚು ಹುಲ್ಲಿನ ಕಂತೆ ಗಳಿದ್ದ ಬಣವೆ ಬೆಂಕಿ ತಗಲಿ ಎಂದು  ತಕ್ಷಣ ಅಗ್ನಿಶಾಮಕ ಠಾಣೆಗೆ   ಕರೆ ಮಾಡಲಾಗಿದ್ದು ಅಗ್ನಿಶಾಮಕ ದಳ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಹುಲ್ಲಿನ ಬಣವೆ ಸಂಪೂರ್ಣ ಉರಿದು ಭಸ್ಮವಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಎಷ್ಟೆ  ಸಾಹಾಸ ಪಟ್ಟರು ಬೆಂಕಿ ನಂದಿಸಲು ಸಾದ್ಯವಾಗಲಿಲ್ಲ 

ಕಳೆದ ವರ್ಷ ಮುನಿರಾಜ್ ಎಂಬ ರೈತನ ಮನೆಯಲ್ಲಿದ್ದ 8 ಮೇಕೆಗಳು ಕಳ್ಳತನ ವಾಗಿತ್ತು. ಈಗ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪೂರ್ಣ ಭಸ್ಮ ವಾಗಿದ್ದುನ್ನು ಕಂಡು ರೈತ ಮುನಿರಾಜು ದಿಕ್ಕು ತೋಚದ ಸ್ಥಿತಿಗೆ ಬಂದು ನಿಂತಿದ್ದಾರೆ.

ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿದರು ಪ್ರಯೋಜನ ವಾಗಲಿಲ್ಲ  ತಡವಾಗಿ ಬಂದ ಅಗ್ನಿಶಾಮಕ  ವಾಹನ ಸಿಬ್ಬಂದಿ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದರು.



ಇಂತಹ ಘಟನೆಗಳು ಗ್ರಾಮಾಂತರ ಬಾಗದಲ್ಲಿ ಘಟನೆಗಳು ನೆಡೆಯುತ್ತಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಅಗ್ನಿ ಶಾಮಕ ವಾಹನಗಳನ್ನು ಒದಗಿಸುವಂತೆ ಗ್ರಾಮಸ್ಥರು ಸರ್ಕಾರ ವನ್ನು ಆಗ್ರಹಿಸಿದ್ದಾರೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ