Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್.ಎಸ್ಎಸ್ ಗಣವೇಷದಾರಿಗಳಿಂದ ಪಥಸಂಚಲನ

Advertisement
ಆರ್.ಎಸ್ಎಸ್ ಗಣವೇಷದಾರಿಗಳಿಂದ ಪಥಸಂಚಲನ
ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವದ ಅಂಗವಾಗಿ ಶುಕ್ರವಾರದಂದು ಪಥಸಂಚಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಪಥಸಂಚಲನ ಮಾರ್ಗದಲ್ಲಿ ನೆರದಿದ್ದ ಸಾರ್ವಜನಿಕರು ನಗರದ ನಾಗರೀಕರು, ಭಾರತಮಾತೆಗೆ ಹಾಗೂ ಗಣವೇಷದಾರಿಗಳಿಗೆ ಪಥಸಂಚಲನದ ದಾರಿಯುದ್ದಕ್ಕೂ ಪುಷ್ಪನಮನವನ್ನು ಸಲ್ಲಿಸಲಾಯಿತು.

ಈ ಪಥಸಂಚಲನವು ನೆಹರು ಮೈದಾನದಿಂದ ಆರಂಭಗೊಂಡು ಶ್ರೀತೇರುಮಲ್ಲೇಶ್ವರ ದೇವಸ್ಥಾನದ ಮುಂಭಾಗದಿಂದ ಸಿದ್ಧನಾಯಕ ಸರ್ಕಲ್, ಸುಣ್ಣಗಾರ್ ಸರ್ಕಲ್, ರಾಮ ಮಂದಿರರಸ್ತೆ, ಮಾರ್ಗವಾಗಿ ಆಸ್ಪತ್ರೆ ಸರ್ಕಲ್, ಚರ್ಚ್ ರಸ್ತೆ, ಮುಖಾಂತರ ಹುಳಿಯಾರುರಸ್ತೆ, ಗಾಂಧಿವೃತ್ತದ ಮೂಲಕ ಸಂಚರಿಸಿ, ಅಂತಿಮವಾಗಿ ನೆಹರು ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡುವ ಮೂಲಕ ಮುಕ್ತಾಯ ಗೊಳಿಸಲಾಯಿತು.
ಈ ಪಥಸಂಚಲನದಲ್ಲಿ ಸುಮಾರು 250 ಕ್ಕೂ ಹೆಚ್ಚು ಗಣವೇಷದಾರಿಗಳು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಆರ್.ಎಸ್.ಎಸ್.ಮುಖಂಡರಾದ ಪ್ರಭಾಕರ್, ಲಕ್ಷ್ಮೀಕಾಂತ್, ಅಭಿನಂದನ್, ಎಂ.ಎಸ್.ರಾಘವೇಂದ್ರ, ವಿ.ವಿಶ್ವನಾಥ್, ಎ.ರಾಘವೇಂದ್ರ, ಜೈರಾಮ್, ಹೆಚ್.ವೆಂಕಟೇಶ್, ನಾರಾಯಣಸಿಂಗ್ ಜೋದ, ಮೋಹನ್ ಸಿಂಗ್, ಶರವಣಸಿಂಗ್, ಗಣಪತ್ ಸಿಂಗ್, ಜಬ್ಬರ್ ಸಿಂಗ್, ಎಂ.ವಿ.ಹರ್ಷ, ಎ.ಚೇತನಬಾಬು, ಚಂದ್ರಹಾಸ, ಜಿ.ಬಿ.ರಾಜು, ಸೇರಿದಂತೆ ಹಲವಾರು ಸ್ವಯಂಸೇವಕ ಮುಖಂಡರುಗಳು ಭಾಗವಹಿಸಿದ್ದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ