Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾದ 360 ಪುಟಗಳು ಕಣ್ಮರೆ, ಭ್ರಷ್ಟ ಸಿದ್ದರಾಮಯ್ಯನ ಕಳ್ಳಾಟ ಬಯಲು

Advertisement
 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಹುಕೋಟಿ ಮುಡಾ ಹಗರಣದಲ್ಲಿ ಭ್ರಷ್ಟ ಸಿದ್ದರಾಮಯ್ಯನ ಕಣ್ಣಾಮುಚ್ಚಾಲೆ ಕಳ್ಳಾಟಗಳು ಬಯಲಾಗುತ್ತಲೇ ಇದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ. 


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 2015ರವರೆಗೆ ಹಂಚಿಕೆ ಮಾಡಿರುವ ನಿವೇಶನಗಳನ್ನು ನಮೂದು ಮಾಡಿರುವ ಲೆಡ್ಜರ್‌ಗಳಲ್ಲಿ ಸುಮಾರು 360 ಪುಟಗಳು ಕಾಣೆಯಾಗಿರುವ ಮಾಹಿತಿ ಡೇಟಾಬಿಂಗ್‌ನಲ್ಲಿ ಬಹಿರಂಗವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಸಿದ್ದರಾಮಯ್ಯ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಮ್ಮ ಪ್ರಭಾವ ಬೀರಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬುದನ್ನು ಇದು ಪುಷ್ಠೀಕರಿಸಿದೆ. ಮುಡಾ ಹಗರಣ ಬೆಳಕಿಗೆ ಬರುತ್ತಿದ್ದಂತೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ರಾತ್ರೋರಾತ್ರಿ ಮೈಸೂರಿಗೆ ತೆರಳಿ ಮುಡಾದಲ್ಲಿದ್ದ ದಾಖಲೆಗಳನ್ನು ವಿಶೇಷ ವಿಮಾನದಲ್ಲಿ ಸಾಗಿಸಿದ್ದರು.

ಇನ್ನು ಮುಡಾ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ(ED) ಕೂಡ ಸಿಎಂ ಸಿದ್ದರಾಮಯ್ಯ ಮತ್ತು ಇತರರು "ದಾಖಲೆಗಳನ್ನು ತಿರುಚಿದ್ದಾರೆ ಮತ್ತು ಸಾಕ್ಷ್ಯಗಳನ್ನು ನಾಶಪಡಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಿರುವುದು "ಮಜಾವಾದಿ"ಯ ನಿಜಸ್ವರೂಪ ಬೆತ್ತಲುಗೊಳಿಸುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ. 

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ