Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿ ಸಮೀಕ್ಷೆಯಲ್ಲಿ ಮಾದಿಗ ಎಂದೇ ಬರೆಸಿ-ನಗರಸಭಾ ಸದಸ್ಯ ಸಣ್ಣಪ್ಪ

Advertisement
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಪ್ರವಾಸಿ ಮಂದಿರದಲ್ಲಿ ಒಳಮೀಸಲಾತಿ ಪತ್ರಿಕಾಗೋಷ್ಠಿ ನಡೆಸಲಾಯಿತು.
ಇದೇ ತಿಂಗಳ 05 ರಿಂದ 17ರವರೆಗೆ ಸರ್ಕಾರದಿಂದ ಪರಿಶಿಷ್ಟ ಜಾತಿಯ ಮನೆ ಮನೆ ಸಮೀಕ್ಷೆ ನಡೆಸಲಾಗುತ್ತಿದೆ. ಆ ಸಂದರ್ಭದಲ್ಲಿ ಎಲ್ಲಾ ಸಮುದಾಯದ ಬಂಧುಗಳು, ಕೋಡ್ ನಂ 61'ಮಾದಿಗ' ಎಂದು ನೊಂದಾಯಿಸಬೇಕು ಎಂದು ಕರೆ ನೀಡಲಾಯಿತು.

ನಗರಸಭಾ ಸದಸ್ಯ ಎಂ ಡಿ ಸಣ್ಣಪ್ಪ ಮಾತನಾಡಿ, ಸಮುದಾಯದ ಬಂಧುಗಳು, ಯಾವುದೇ ಧರ್ಮ ಆಚರಣಿಯಲ್ಲಿದ್ದರೂ, ಸಮೀಕ್ಷೆಯಲ್ಲಿ ನೊಂದಾಯಿಸುವಾಗ , ಸ್ಪಷ್ಟವಾಗಿ ಮಾದಿಗ ಎಂದು ನಮೂದಿಸಬೇಕು. ಕೋಡ್ ನಂ 61 ಎಂದು ಬರೆಸಬೇಕು,ಈ ಮೂಲಕ ನಮ್ಮ ಸಮುದಾಯದ ಸಂಖ್ಯೆಯನ್ನು ಹೆಚ್ಚಿಸಲು ಕರೆನೀಡಿದರು .

ಸರ್ಕಾರಿ ಮಾದಿಗ ನೌಕರರ ಸಂಘದ ಅಧ್ಯಕ್ಷ, ಉಪನ್ಯಾಸಕ ರಾಮಣ್ಣ, ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬ್ಯಾಡರಹಳ್ಳಿ ಪಾತಪ್ಪ, ಶಿಕ್ಷಕರಾದ S ಮಂಜುನಾಥ, ಸೀಗೇಹಟ್ಟಿ ಶಿವಶಂಕರ್, ಕೋಟಿಲಿಂಗಯ್ಯ, ವಕೀಲ ಬಬ್ಬೂರು ರಂಗಸ್ವಾಮಿ, ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸುಜಾತ, ಸಮುದಾಯದ ಮುಖಂಡರಾದ ಕೆ ಆರ್ ಹಳ್ಳಿ ರಘುನಾಥ, ಬೋರನಕುಂಟೆ ಜೀವೇಶ್,

ಕೆ ಪಿ ಶ್ರೀನಿವಾಸ್, ಹರ್ತಿಕೋಟೆ ದಯಾನಂದ, ಕದುರಪ್ಪ ಶಿಡ್ಲಯನಕೋಟೆ, ಮಾರುತೇಶ್ ಕೂನಿಕೆರೆ, ರಾಘವೇಂದ್ರ ಈಶ್ವರಗೆರೆ, ಎಂಡಿ ಕೋಟೆ ಪರಮೇಶ್ವರಪ್ಪ, ಚಂದ್ರಣ್ಣ, ಬ್ಯಾಡರಹಳ್ಳಿ ಹನುಮಂತರಾಯ, ಮಹೇಶ್ ಕಾಟನಾಯಕನಹಳ್ಳಿ, ಶಿವು ಖಂಡೇನಹಳ್ಳಿ, ಹಿರಿಯೂರು ಪ್ರದೀಪ್  ಮುಖಂಡರು ಉಪಸ್ಥಿತರಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ