Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಣಬೆ ಬೇಸಾಯ ತರಬೇತಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತೋಟಗಾರಿಕೆ ವಿಸ್ತರಣಾ ಶಿಕ್ಷಣ ಸಂಸ್ಥೆಯಲ್ಲಿ ಮೂರು ದಿನದ ಅಣಬೆ ಉತ್ಪಾದನಾ ತಾಂತ್ರಿಕತೆಗಳು ಕುರಿತಾದ ತರಬೇತಿ ಕಾರ್ಯಕ್ರಮವನ್ನು
2026 ನೇ  ಮಾರ್ಚ್ 03, 04 ಮತ್ತು 5 ರಂದು ಹಮ್ಮಿಕೊಳ್ಳಲಾಗಿದೆ.

ಆಸಕ್ತರು ನೋಂದಣಿಗಾಗಿ ಡಾ. ರುದ್ರೇಶ ಡಿ. ಎಲ್. ದೂರವಾಣಿ ಸಂಖ್ಯೆ 9538243305 ಹಾಗೂ ಕು. ಹೇಮಾ ಹಾದಿಮನಿ ದೂರವಾಣಿ ಸಂಖ್ಯೆ 9019708340 ಇವರನ್ನು ಸಂಪರ್ಕಿಸಬಹುದು.

 ಮೂರು ದಿನಗಳ ಚಿಪ್ಪು ಅಣಬೆ, ಹಾಲ ಅಣಬೆ ಮತ್ತು ಬಿಳಿ ಗುಂಡಿ ಅಣಬೆ ಬೇಸಾಯ ತರಬೇತಿ ನೀಡಲಿದ್ದು, ತರಬೇತಿ ಶುಲ್ಕ ರೂ. 3000 ರೂಪಾಯಿ ನಿಗದಿಪಡಿಸಲಾಗಿದೆ. ಊಟ ವಸತಿ ಸೌಲಭ್ಯವಿರುತ್ತದೆ ಎಂದು ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ