Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೌರಾಣಿಕ  ನಾಟಕಗಳು ಯುವ ಪೀಳಿಗೆಗೆ ಇತಿಹಾಸ ಸಾರುತ್ತವೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೌರಾಣಿಕ ನಾಟಕಗಳು ಪುರಾತನದ ಸತ್ಯಸಾರುತ್ತದೆ ಐತಿಹಾಸಿಕ ನಾಟಕಗಳು ಇತಿಹಾಸವನ್ನು ತಿಳಿಸುತ್ತವೆ ಎಂದು ಕನ್ನಡ ಪ್ರಾಧಿಕಾರದ ಸದಸ್ಯ ತಿಮ್ಮೇಶ್ ತಿಳಿಸಿದರು.

ನಗರದ ಕನ್ನಡ ಭವನದ  ನಯನ ಸಭಾಂಗಣದಲ್ಲಿ ಗಂಧರ್ವ ಸಾಂಸ್ಕೃತಿಕ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಎರಡು ದಿನದ ನಾಟಕ ಸಂಗೊಳ್ಳಿ ರಾಯಣ್ಣ ಮತ್ತು ದುರ್ಗದ ದುರಂತ ಐತಿಹಾಸಿಕ ನಾಟಕಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಯಣ್ಣ ಅಪ್ರತಿಮ ವ್ಯಕ್ತಿ ಅಕ್ಷರಶಹ ಅತ್ಯುನ್ನತ ವ್ಯಕ್ತಿತ್ವ ಸುಸ್ತಾಜಿತ ಮತ್ತು ಏಳು ಅಡಿ ಎತ್ತರ ಅವರು ತಮ್ಮ  ದೇಶಭಕ್ತಿ ರಾಣಿಗೆ ನಿಷ್ಠೆ ಬ್ರಿಟಿಷರ ವಿರುದ್ಧ ವೀರರ ಘೋಷಣೆಗಳು ಮತ್ತು ರಾಷ್ಟ್ರದ ಬಗ್ಗೆ ಅಚಲ ಬದ್ಧತೆಗಾಗಿ ಇಂದಿಗೂ ಅವರನ್ನು ನೆನಪಿಸಿಕೊಳ್ಳಲಾಗುತ್ತದೆ ಎಂದರು.

ಚಿತ್ರದುರ್ಗವು  ಪ್ರಾಚೀನ ಕಾಲದಿಂದ ಆಧುನಿಕ ಕಾಲದವರೆಗೆ. ಇತಿಹಾಸ ಸ್ಮಾರಕ ಕೇಂದ್ರವಾಗಿ ಬಿಂಬಿಸುತ್ತಿದ್ದು ಶೌರ್ಯ ಮತ್ತು ಪರಾಕ್ರಮಕೇ ಹೆಸರಾದ ಇತಿಹಾಸವನ್ನು ನಾಟಕಗಳ ಮೂಲಕ ಈಗಿನ ಪೀಳಿಗೆಗೆ ತಿಳಿಸುತ್ತಿರುವುದು ಸಂತಸದ ವಿಷಯ ಎಂದು ಸಿನಿಮಾ ನಿರ್ದೇಶಕ ಮಂಜುನಾಥ ಅಭಿಪ್ರಾಯಪಟ್ಟರು.

 ಈ ಸಂದರ್ಭದಲ್ಲಿ  ನಾಟಕ ಅಕಾಡೆಮಿ ಮಾಜಿ ಸದಸ್ಯ ವಿಟ್ಟಲ್ ಕೋಪಾಡ್, ಸಿನಿಮಾ ನಿರ್ದೇಶಕ ಮಂಜುನಾಥ್,ಚಲನಚಿತ್ರ ನಿರ್ಮಾಪಕ ದೊಡ್ಡಮನೆ ವೆಂಕಟೇಶ್, ಕಲಾವಿದ ಮಾ ಭಾಸ್ಕರ್, ನಾಗರಾಜು, ಸಂಸ್ಥೆ ಕಾರ್ಯದರ್ಶಿ ರುದ್ರೇಶ್ ಸೇರಿದಂತೆ ಮತ್ತಿತರ ಭಾಗಿಯಾಗಿದ್ದರು.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ