LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾಸವಿ ವಿದ್ಯಾಸಂಸ್ಥೆಯಲ್ಲಿ ನಶ ಮುಕ್ತ ಭಾರತ ಅಭಿಯಾನ ಪ್ರತಿಜ್ಞಾವಿಧಿ 

Advertisement
Advertisement

  ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಶ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾ ವಿಧಿಯನ್ನು ವಾಸವಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಕನ್ನಡ ವಿಷಯ ಪರಿವೀಕ್ಷಕ ರಂಗನಾಯ್ಕ

ವಾಸವಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ಕಾರ್ಯದರ್ಶಿ ಎಲ್.ಎನ್.ಅಜಯ್‌ಕುಮಾರ್, ನಿರ್ದೇಶಕಿ ಸುಮ ಅನಂತ್, ವಾಸವಿ ಯುವಜನ ಸಂಘದ ಪದಾಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಪಟ್ಟು, ಪರಿಷತ್‌ನಲ್ಲಿ, ಬಳ್ಳಾರಿಯಲ್ಲಿ ಅಹೋರಾತ್ರಿ ಧರಣಿ!ಪ್ರಿಯಕರನ ಜೊತೆ ಸೇರಿ ಪುತ್ರ, ಪತಿಯನ್ನೇ ಕೊಂದ ಪತ್ನಿ ಬಂಧನ!"ನೀವು ವೇದಾಂತಿ ಆಗಿ, ಸಿಎಂ ಸ್ಥಾನ ಸೆಟ್ ಆಗ್ತಿಲ್ಲ": ಡಿಕೆಶಿಗೆ ಸುನೀಲ್ ಕುಮಾರ್ ಸಲಹೆ, ಸದನದಲ್ಲಿ ನಗೆಯ ಅಲೆ!ಕಾಂಗ್ರೆಸ್‌ಶಾಸಕರ ಅಸಮಾಧಾನ ಶಮನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಮಾಸ್ಟರ್ ಪ್ಲಾನ್KPSC ನೇಮಕಾತಿ ಅಕ್ರಮ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ, ಕಚೇರಿ ಸೇರಿ 21 ಕಡೆ ಇಡಿ ದಾಳಿ‘ನಮ್ಮ ರಾಜ್ಯ ರಕ್ಷಣೆ ನಮಗೆ ಗೊತ್ತು, ಹಸ್ತಕ್ಷೇಪ ಬೇಡ’: ತಮಿಳುನಾಡು ನಾಯಕರಿಗೆ ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆವಿದ್ಯಾರ್ಥಿ ಪ್ರತಿಭಟನೆ ಮೇಲಿನ ಪೊಲೀಸ್ ದೌರ್ಜನ್ಯ: ಉನ್ನತಾಧಿಕಾರ ಸಮಿತಿ ರಚನೆಗೆ ಸುಪ್ರೀಂ ಕೋರ್ಟ್ ನಿರ್ಧಾರ‘ವಂದೇ ಮಾತರಂ’ ವಿವಾದ: ಸೋನಿಯಾ-ರಾಹುಲ್ ವಿರುದ್ಧ ದೂರು, ಖರ್ಗೆ ವಾಗ್ದಾಳಿKPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು ಆದೇಶ ವಜಾ: ಮರುನೇಮಕಕ್ಕೆ ಹೈಕೋರ್ಟ್ ನಿರ್ದೇಶನ ‘ಫ್ರೀಡಂ ಪಾರ್ಕ್‌ನಲ್ಲಿ ಬಹಿರಂಗ ಚರ್ಚೆಗೆ ಬನ್ನಿ’: ಕಾಂಗ್ರೆಸ್‌ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನೇರ ಸವಾಲು!