Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಸಂಸ್ಥೆಗೆ ರಾಷ್ಟ್ರೀಯ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಷ್ಠಾನಗೊಳಿಸಿರುವ ಪರಿಸರ ಸ್ನೇಹಿ ಉಪಕ್ರಮಗಳ ಯಶಸ್ವಿ ನಿರ್ವಹಣೆಗೆ ಸಾರಿಗೆ ಕ್ಷೇತ್ರದಲ್ಲಿ
Grow Care India Environment  Management  ಪ್ರಶಸ್ತಿಯು ಗೋಲ್ಡ್ ಕೆಟಗೆರೆಯಲ್ಲಿ ಲಭಿಸಿದೆ.

ನವದೆಹಲಿಯ ಏರೋಸಿಟಿಯಲ್ಲಿ ಈಚೆಗೆ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನಿರ್ದೇಶಕಿ ಹಾಗೂ ಜಂಟಿ ಕಾರ್ಯದರ್ಶಿ ಮೃಣಾಲಿನಿ ಶ್ರೀವಾಸ್ತವ ಮತ್ತು ರಕ್ಷಣಾ ಸಚಿವಾಲಯದ ದೆಹಲಿ ಕ್ಯಾಂಟೋನ್‍ಮೆಂಟ್ ಬೋರ್ಡ್‍ನ ಸದಸ್ಯರಾದ ರಾಜೇಶ್ ಗೋಯಲ್ ಅವರು  ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ