Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಷ್ಟ್ರೀಯ ಗೋಮಾತೆ ಗೌರವ ಅಭಿಯಾನ ಸರಕಾರಕ್ಕೆ ಮನವಿ ಸಲ್ಲಿಕೆ

Advertisement
Advertisement

 ಚಂದ್ರವಳ್ಳಿ ನ್ಯೂಸ್, ಬ್ರಹ್ಮಾವರ:
ಗೋಮಾತೆಯ ಗೌರವ ಅಭಿಯಾನ ಅಂಗವಾಗಿ ಗೋಮಾತಾ ಗೌರವ ದಿನ ಆಚರಣೆಯನ್ನು ಅದೇ ರೀತಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಬ್ರಹ್ಮಾವರ ತಹಶೀಲ್ದಾರ್ ಶ್ರೀಕಾಂತ್ ಹೆಗ್ಡೆ ಅವರ ಮೂಲಕ ಇಂದು ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾಹಿತಿ ನೀಡಿದ ಗೋಮಾತಾ ಗೌರವ ಅಭಿಯಾನದ ಉಡುಪಿ ದಕ್ಷಿಣ ಕನ್ನಡ ಜಿಲ್ಲಾ ಪ್ರಮುಖ ಶ್ರೀ ಕ್ಷೇತ್ರ ಶಂಕರಪುರದ ಪೀಠಾಧ್ಯಕ್ಷರಾದ ಶ್ರೀ ಸಾಯಿ ಈಶ್ವರ್ ಗುರೂಜಿ, ಗೋವನ್ನು ರಾಷ್ಟ್ರ ಮಾತೆಯನ್ನಾಗಿ ಗೌರವದ ಸ್ಥಾನಮಾನ ನೀಡಬೇಕು ಗೋ ಸೇವೆಗಾಗಿ ಕೇಂದ್ರೀಯ ಕಾನೂನನ್ನು ಜಾರಿಗೆ ತರಬೇಕು ಮತ್ತು  ಕೇಂದ್ರೀಯ ಸತ್ಯವಾಲಯವನ್ನು ಸ್ಥಾಪನೆ ಮಾಡಬೇಕು ಎಂದು ಹೇಳಿದರು.

ಮೇವು ಭದ್ರತಾ ನೀತಿ ಗೋ ಆಧಾರಿತ ಕೃಷಿ ಗೋ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಳ, ಅದೇ ರೀತಿ ದೇಶದಲ್ಲಿ ಸಂಪೂರ್ಣ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತರುವಂತೆ ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಗೋಮಾತೆಯ ಗೌರವ ಅಭಿಯಾನದ ಬ್ರಹ್ಮಾವರ ತಾಲೂಕು ಪ್ರಮುಖರಾದ ರಾಘವೇಂದ್ರ ಪ್ರಭು ಕವಾ೯ಲು, ಸುಂದರ ಪೂಜಾರಿ ಮೂಡುಕುಕ್ಕುಡೆ, ಮಧುಸೂದನ್ ಹೇರೂರು, ಶ್ರೀನಾಥ್ ಕೋಟ, ಸತ್ಯ ರಾಜ್ ಬ್ರಹ್ಮಾವರ, ಸತೀಶ್ ಮುಂತಾದವರು ಉಪಸ್ಥಿತರಿದ್ದರು.

 

 

 

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಮಿತ್ ಶಾ ಭೇಟಿ ಮಾಡಿದ ಡಿ.ಕೆ. ಶಿವಕುಮಾರ್: ಕರ್ನಾಟಕದ ಭದ್ರತೆ ಹಾಗೂ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಬದ್ಧಹಿರಿಯೂರು ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕಿ ಸಂಧ್ಯಾ ವೈ.ಎಸ್. ಕರ್ತವ್ಯದಿಂದ ಬಿಡುಗಡೆಅಕ್ರಮವಾಗಿ ಗಾಂಜವನ್ನು ಸಂಗ್ರಹಿಸಿಟ್ಟಿದ್ದ ವ್ಯಕ್ತಿಯ ಬಂಧನಧರ್ಮಸ್ಥಳ ಬುರುಡೆ ಪ್ರಕರಣ: ನಟ ಪ್ರಕಾಶ್‌ರಾಜ್‌ಹೆಸರು ಪ್ರಸ್ತಾಪ; ಗೃಹ ಸಚಿವರ ಪ್ರತಿಕ್ರಿಯೆಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಹಿನ್ನೆಡೆಪೆಟ್ರೋಲ್ ಬಂಕ್‌ಗಳಲ್ಲಿ ಬಲ್ಕ್ ಇಂಧನ ಖರೀದಿಗೆ ಕೇಂದ್ರದ ಬ್ರೇಕ್: ದಿನಕ್ಕೆ 200 ಲೀಟರ್‌ಮಾತ್ರ ಮಿತಿ!ರೈತರ ತೀವ್ರ ವಿರೋಧದ ನಡುವೆ ಬಿಡದಿ ಟೌನ್ ಶಿಪ್ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿಲ್ಲ, ಇದು ಅಂತಿಮ ಪಟ್ಟಿಯಲ್ಲ: ಸಿದ್ದರಾಮಯ್ಯ ಸ್ಪಷ್ಟನೆಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ತಮಿಳುನಾಡು ಸಿಎಂ 'ದಳಪತಿ' ವಿಜಯ್: ಕರವೇ ಪ್ರತಿಭಟನೆಮಾವಿನ ಹಣ್ಣು ತಿಂದ ಬೆನ್ನಲ್ಲೇ ಇಬ್ಬರು ಸಹೋದರಿಯರು ಸಾವು!