LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ತಾಧಿಕಾರಿ ಜುಂಜಣ್ಣ ಅವರಿಗೆ ಬಿಜೆಪಿಯಿಂದ ರಾಷ್ಟ್ರಧ್ವಜ ವಿತರಣೆ  

Advertisement
Advertisement

 ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ದೇಶದ ಎಂಬತ್ತನೆ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ ಮೆರೆಯುವಂತೆ ಪ್ರಧಾನಿ ನರೇಂದ್ರಮೋದಿರವರು ಸೂಚಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ. ಜಿಲ್ಲಾ ಘಟಕದಿಂದ ಹರ್‌ಘರ್ ತಿರಂಗಾ ಅಭಿಯಾನದಡಿ ವಾರ್ತಾಧಿಕಾರಿ ಜುಂಜಪ್ಪ
, ಪತ್ರಕರ್ತರು

ದೃಶ್ಯ ಮಾಧ್ಯಮದ ಪ್ರತಿನಿಧಿಗಳು, ವಕೀಲರು ಹಾಗೂ ಸಾರ್ವಜನಿಕರಿಗೆ ಗುರುವಾರ ರಾಷ್ಟ್ರಧ್ವಜವನ್ನು ವಿತರಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ್‌ ಯಾದವ್, ಕಾರ್ಯದರ್ಶಿ ರೇಖಾ, ವಕ್ತಾರ ನಾಗರಾಜ್‌ ಬೇದ್ರೆ, ಸಹ ವಕ್ತಾರ ನವೀನ್ ಚಾಲುಕ್ಯ, ಗ್ರಾಮಾಂತರ ಮಂಡಲ ಅಧ್ಯಕ್ಷ ನಾಗರಾಜ್, ಕಾಂಚನ, ಸುಮಾ, ವೀಣಾ ಇನ್ನು ಅನೇಕರು ಈ ಸಂದರ್ಭದಲ್ಲಿ ಹಾಜರಿದ್ದರು.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಆಗಸ್ಟ್ 16, 17ರ ಎರಡು ದಿನಗಳ ರಾಜ್ಯ ಪ್ರವಾಸಮುಂಗಾರು ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ: ಲೋಕಸಭೆಯಲ್ಲಿ ಶೇ 19, ರಾಜ್ಯಸಭೆಯಲ್ಲಿ ಶೇ 39 ಉತ್ಪಾದಕತೆ ದಾಖಲುಕಾವೇರಿ ನೀರು ಬಿಡುಗಡೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ: ರಾಜ್ಯಾದ್ಯಂತ ನೀರಸ ಪ್ರತಿಕ್ರಿಯೆ, ಜನಜೀವನ ಸಹಜಶಾಸನಸಭೆ ಕಾಂಗ್ರೆಸ್‌ಅಭ್ಯರ್ಥಿಗಳ ಸ್ಪರ್ಧೆ: ಜಿ.ಎಸ್. ಪಾಟೀಲ್, ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆಗುಟ್ಕಾ, ಪಾನ್ ಮಸಾಲೆ ನಿಷೇಧ: ಅಡಕೆ ಬೆಳೆಗಾರರಿಗೆ, ಸಹಕಾರ ಸಂಘಗಳಿಗೆ ತೀವ್ರ ಆಘಾತಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ಅಧಿವೇಶನ ಆರಂಭ: ಸಿದ್ದರಾಮಯ್ಯ ಸೇರಿ ಹಲವು ಶಾಸಕರು ಗೈರು, ಅಸಮಾಧಾನದ ಹೊಗೆ?ತಮಿಳುನಾಡಿನ ದೋಷಪೂರಿತ ಲೆಕ್ಕಾಚಾರಕ್ಕೆ ಕರ್ನಾಟಕ ಆಕ್ಷೇಪ, ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಕೆಬಿಸಿಯೂಟ ಯೋಜನೆಗೆ 'ಚೆನ್ನಮ್ಮ' ಹೆಸರಿಡಿ: ಅಗಲಿದ ಗಣ್ಯರಿಗೆ ಭಾವಪೂರ್ಣ ಸಂತಾಪಖರ್ಗೆ ರ‍್ಯಾಲಿ ನಡೆದ ಮೈದಾನ 'ಶುದ್ಧೀಕರಣ': ರಾಜಕೀಯ ಕಾಳಗ ತೀವ್ರಯುವತಿ ಸಿರಿಲಕ್ಷ್ಮಿ ಕಣ್ಮರೆ: ಪತ್ತಗೆ ಮನವಿ