LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ

Advertisement
Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲ್ಲೂಕಿನಾದ್ಯಂತಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆ ನೀಡುವ ಉದ್ದೇಶದಿಂದ 2026 ರ ಜೂನ್ 28 ರ ಭಾನುವಾರದಂದು
'ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನಲ್ಲಿ 28,242 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಶಾರದಾ ನಾಗನಾಥ್ ತಿಳಿಸಿದ್ದಾರೆ.

ಭಾರತವು ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದರೂ, ವೈರಸ್ ಹರಡುವಿಕೆ ಇನ್ನೂ ಇರುವುದರಿಂದ ಈ ಮುನ್ನೆಚ್ಚರಿಕೆ ಕ್ರಮಅತ್ಯಗತ್ಯವಾಗಿದೆ.

ತಾಲೂಕಿನಾದ್ಯಂತ  153 ಬೂತ್ ಗಳಲ್ಲಿ 28,242 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಮೊದಲನೇ ದಿನ ಜೂನ್ 28 ರಂದು ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುವುದು, ನಂತರದ 2 ರಿಂದ 3 ದಿನಗಳಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಲಸಿಕೆ ವಂಚಿತ ಮಕ್ಕಳಿಗೆ ಲಸಿಕೆ ಹಾಕಲಿದ್ದಾರೆ.

 ವಲಸಿಗ ಸಮುದಾಯದ ಮಕ್ಕಳು, ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳು ಹಾಗೂ ನಗರ ಪ್ರದೇಶದ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳಿಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಎಂದು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾನ ಕೋಗಿಲೆ ಎಸ್.ಜಾನಕಿಗೆ ನುಡಿ-ನಮನ, ಗಾಯನ ಕಾರ್ಯಕ್ರಮ ಉದ್ಘಾಟಿಸಿದ ಬಿ.ಕಾಂತರಾಜ್ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಟಿ.ರಘುಮೂರ್ತಿಗೆ ಮನವಿ  ಚಿತ್ರದುರ್ಗ ಮೆಡಿಕಲ್ ಕಾಲೇಜ್ ಡೀನ್ ಡಾ.ಯುವರಾಜ್‌ ಭ್ರಷ್ಟಾಚಾರದ ವಿರುದ್ದ ತನಿಖೆ ನಡೆಸಲು ಧರಣಿ  ನಿವೇಶನಕ್ಕಾಗಿ ಭೂಮಿ ಕಾಯ್ದಿರಿಸುವಂತೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ  ಸಾರ್ವಜನಿಕ ಶೌಚಾಲಯ ತೆರವುಗೊಳಿಸುವಂತೆ ಸ್ಥಳೀಯರ ಆಗ್ರಹ  STP ಘಟಕ ಸ್ಥಾಪಿಸುವಂತೆ ಆಗ್ರಹಿಸಿ ಆಗಸ್ಟ್ 15 ರಂದು ಉಪವಾಸ ಸತ್ಯಾಗ್ರಹಮಾಜಿ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಮೇಲೆ ಮಾಡಿರುವ ಆರೋಪ ಸುಳ್ಳು-ಮಂಜುನಾಥ್ನೂತನ ಕಾರ್ಮಿಕ ಸಂಹಿತೆ ವಿರೋಧಿಸಿ ಜೈಲ್ ಭರೋ ಚಳುವಳಿಕರ್ತವ್ಯ ಲೋಪವೆಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ-ಸಚಿವ ಟಿ. ರಘುಮೂರ್ತಿಅಂಬೇಡ್ಕರ್ ಸಂವಿಧಾನ ಎಲ್ಲಾ ವರ್ಗದ ಜನರ ಬಾಳಿಗೆ ದಾರಿ ದೀಪ- ಉಪನ್ಯಾಸಕ ಡಾ.ಎಸ್.ಮಾರುತಿ