Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೂನ್ 28 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ- ರಿತ್ವಿಕ್ ಪಾಂಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೂನ್
28 ರಂದು ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ದಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಿತ್ವಿಕ್ ಪಾಂಡೆ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿನ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಜೂನ್ 28 ರಂದು ಬಿಓಪಿವಿ ಲಸಿಕೆಯನ್ನು ಬಳಸಿ ಒಂದು ಸುತ್ತಿನ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ಮೊದಲ ದಿನ ಜೂನ್ 28 ರಂದು ಪೋಲಿಯೋ ಬೂತ್‍ಗಳಲ್ಲಿ ಹಾಕಲಾಗುವುದು.

ನಂತರ 2-3 ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡಿ 0-5 ವರ್ಷದ ಮಕ್ಕಳಿಗೆ ವಿಶೇಷವಾಗಿ ವಲಸಿಗ ಸಮುದಾಯದ ಹೆಚ್ಚು ಅಪಾಯದಂಚಿನಲ್ಲಿರುವ ಪ್ರದೇಶಗಳಲ್ಲಿನ ಹಾಗೂ ನಗರ ಪ್ರದೇಶದ ಕೊಳಚೆ ಪ್ರದೇಶದಲ್ಲಿ ವಾಸಿಸುವ ಮಕ್ಕಳಿಗೆ ಹೆಚ್ಚಿನ ಆದ್ಯತೆ ನೀಡಿ ಬಾಯಿಯ ಮೂಲಕ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಲಾಗವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನ್ಯಾಷನಲ್ ಫ್ರೈಡ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಪಟ್ಟಣ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸಿ.ನಾರಾಯಣಸ್ವಾಮಿ ಆಯ್ಕೆಕೆ.ಹೆಚ್ ಮುನಿಯಪ್ಪ ರವರ ಹಿರಿತನಕ್ಕೆ ತಕ್ಕ ಖಾತೆ ನೀಡಬೇಕು-ಆರ್.ವಿ ಮಹೇಶ್ಹಸಿರ ಒಡಲಿಗೆ ಚಿಣ್ಣರ ಪ್ರೀತಿಯ ಸ್ಪರ್ಶ: ಕರಗಿದ ಕಲ್ಲುಕೋಟೆಯ ನಾಡು!ಮಲ್ಲಿಕಾರ್ಜುನ ಖರ್ಗೆ, ಪವನ್ ಖೇರಾ ಸೇರಿ ಮೂವರಿಂದ ನಾಮಪತ್ರ ಸಲ್ಲಿಕೆಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: 6 ವರ್ಷಗಳ ಸುದೀರ್ಘ ಸಂಬಂಧ ಅಂತ್ಯ, ರಾಜೀನಾಮೆ ಅಂಗೀಕರಿಸಿದ ಹೈಕಮಾಂಡ್ಸರ್ಕಾರಕ್ಕೆ ಮೊದಲ ಶಾಕ್: ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ!ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿಲ್ಲ, ಅದು ಪಕ್ಷದ ‘ಒಬ್ಬರಿಗೆ ಒಂದು ಹುದ್ದೆ’ ಸೂತ್ರ: ಸಚಿವ ಸತೀಶ್ ಜಾರಕಿಹೊಳಿಖಾತೆ ಕಿಚ್ಚು: ಸಚಿವರ ಅಸಮಾಧಾನದ ಸವಾಲಿಗೆ 'ಕನಕಪುರ ಬಂಡೆ' ರೆಡಿ!ದಾವಣಗೆರೆ ರೈಲ್ವೆ ನಿಲ್ದಾಣದಲ್ಲಿ ಶಂಕಿತ ಉಗ್ರನ ಬಂಧನ: ತುಮಕೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!