LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನವೋದಯ 6ನೇ ತರಗತಿ ಪ್ರವೇಶ: ಅರ್ಜಿ ಸಲ್ಲಿಕೆ ಅವಧಿ ಆಗಸ್ಟ್ 7ರವರೆಗೆ ವಿಸ್ತರಣೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿಯಲ್ಲಿರುವ
ಪಿಎಂ ಶ್ರೀ ಜವಾಹರ್ ನವೋದಯ ವಿದ್ಯಾಲಯ'ದಲ್ಲಿ 202728ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಆಗಸ್ಟ್ 07 ರವರೆಗೆ ವಿಸ್ತರಿಸಲಾಗಿದೆ.

ಆಡಳಿತಾತ್ಮಕ ಕಾರಣಗಳಿಂದಾಗಿ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ https://cbseitms.rcil.gov.in/nvs/Index/Registration ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ರಾಜ್ ಬಗ್ಗೆ ಅಪ ಪ್ರಚಾರ ಸಹಿಸುವುದಿಲ್ಲ-ಕನ್ನಡ ಪರ ಸಂಘಟನೆಗಳ ಆಕ್ರೋಶಪಟ್ಟಣ ಪಂಚಾಯ್ತಿ ಹಗರಣಗಳ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಮಾನವನಾಗಿ ಬಾಳುವುದಕ್ಕಿಂತ ಮಹಾ ಮಾನವನಾಗಿ ಬದುಕುವುದು ಲೇಸು- ದಿವ್ಯ ಜ್ಞಾನಾನಂದಗಿರಿಶ್ರೀಪ್ರಾಮಾಣಿಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿಯಾದ ಪರೀಕ್ಷಾ ಅಕ್ರಮಗಳ ತಡೆ ಕಾಯ್ದೆಯಲ್ಲದಕೆರೆ ಗ್ರಾ.ಪಂ.ಗೆ ಮುತ್ತಿಗೆ; ಕುಡಿಯುವ ನೀರಿಗೆ ಆಗ್ರಹಿಸಿ ಪಂಚಾಯಿತಿ ಆವರಣದಲ್ಲೇ ಅಡುಗೆ ಮಾಡಿ ಗ್ರಾಮಸ್ಥರ ಆಕ್ರೋಶ!ಕರಿಯಾಲ ಗ್ರಾಪಂನಲ್ಲಿ ವಿ.ಬಿ. ಗ್ರಾಮ್ ಜಿ ಯೋಜನೆ ಜಾಗೃತಿ: ಕಾರ್ಮಿಕರಿಗೆ ಸಮಾನ ಕೂಲಿ ಹಾಗೂ ಹಕ್ಕುಗಳ ಕುರಿತು ಅಧಿಕಾರಿಗಳಿಂದ ಮಾಹಿತಿನೂತನ ಸಚಿವರ ಆಯ್ಕೆಗೆ ಬಿಜೆಪಿ-ಜೆಡಿಎಸ್ ತೀವ್ರ ಆಕ್ಷೇಪ: ಜಂಟಿ ವಾಗ್ದಾಳಿಜಾಗತಿಕ ತಂತ್ರಜ್ಞಾನದ ಮುಂದಿನ ಕ್ರಾಂತಿ ಕರ್ನಾಟಕದಿಂದಲೇ ರೂಪಗೊಳ್ಳಲಿ – ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಅತಿವೃಷ್ಠಿ, ಬರ ಪರಿಸ್ಥಿತಿ ಪರಿಶೀಲನೆಗೆ ಸೂಚನೆ: ಸಚಿವರಿಗೆ ಉಸ್ತುವಾರಿ ಜಿಲ್ಲೆಗಳ ಜವಾಬ್ದಾರಿ ಹಂಚಿಕೆ ​ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾಪನೆಗೆ ಹಿರಾನಂದಾನಿ ಗ್ರೂಪ್‌ನ ‘ಟಾರ್ಕ್ ಸೆಮಿಕಂಡಕ್ಟರ್ಸ್’ ಆಸಕ್ತಿ ಎಂ.ಬಿ. ಪಾಟೀಲ್