ಚಂದ್ರವಳ್ಳಿ ನ್ಯೂಸ್, ಹಿರಿಯೂರು:
43ನೇ ಕಿರಿಯ ರಾಷ್ಟ್ರ ಮಟ್ಟದ ಖೋಖೋ ಪಂದ್ಯಾವಳಿಗೆ ಆಯ್ಕೆಯಾಗಿರುವ ನಮ್ಮ ಹಿರಿಯೂರು ತಾಲ್ಲೂಕು
ಟಿ. ಗೊಲ್ಲಹಳ್ಳಿ ಗ್ರಾಮದ ತಿಮ್ಮಕ್ಕ ಮತ್ತು ತಿಪ್ಪೇಸ್ವಾಮಿ ಅವರ ಪುತ್ರಿ ನಯನ ಜಿ.ಟಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
Get latest news updates delivered straight to your WhatsApp.
Install Chandravalli News App for a better experience!
Install App