LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ​ನವದೆಹಲಿ:
ಮುಂಬರುವ ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಪ್ರಸ್ತಾಪಿಸುವ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ವಿರುದ್ಧ ಸಂಘಟಿತ ಹೋರಾಟ ರೂಪಿಸುವ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನವದೆಹಲಿಯಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಿತು. 

​ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹಾಗೂ ಬೆಂಗಳೂರು ಸೆಂಟ್ರಲ್ ಸಂಸದ ಪಿ.ಸಿ. ಮೋಹನ್ ಅವರು ಭಾಗವಹಿಸಿ, ಎನ್‌ಡಿಎ ಮೈತ್ರಿಕೂಟದ ಮುಂದಿನ ಕಾರ್ಯತಂತ್ರಗಳ ಕುರಿತು ವಿಸ್ತೃತವಾಗಿ ಚರ್ಚಿಸಿದರು. 

​ಸಭೆಯ ಪ್ರಮುಖ ಮುಖ್ಯಾಂಶಗಳು: 
​ಅಧಿವೇಶನದ ತಂತ್ರಗಾರಿಕೆ: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ ಹಾಗೂ ಜ್ವಲಂತ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಸದನದ ಅಂಗಳದಲ್ಲಿ ಪ್ರಸ್ತಾಪಿಸಲು ನಿರ್ಧಾರ. 

​ಸಂಘಟಿತ ಹೋರಾಟ: ಜನವಿರೋಧಿ ಧೋರಣೆ ತಳೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಮೂಲಕ ಬೀದಿಗಿಳಿದು ಹೋರಾಡುವ ರೂಪುರೇಷೆಗಳ ಸಿದ್ಧತೆ. 

​ಮೈತ್ರಿಕೂಟದ ಸಮನ್ವಯ: ಎನ್‌ಡಿಎ ಮೈತ್ರಿಕೂಟದ ನಾಯಕರ ನಡುವೆ ಉತ್ತಮ ಸಮನ್ವಯ ಕಾಯ್ದುಕೊಳ್ಳುವುದು ಹಾಗೂ ಮುಂಬರುವ ರಾಜಕೀಯ ಸವಾಲುಗಳನ್ನು ಜಂಟಿಯಾಗಿ ಎದುರಿಸುವ ಕುರಿತು ಸಮಾಲೋಚನೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲಕಿಯರ ವೃತ್ತಿಪರ ಕಾಲೇಜು ವಿದ್ಯಾರ್ಥಿನಿಯರಿಗೆ ಬುದ್ದನ ಕಂಚಿನ ವಿಗ್ರಹಗಳ ವಿತರಣೆನೂತನ ಸಚಿವ ಟಿ.ರಘುಮೂರ್ತಿವರಿಗೆ ಹೂವಿನ ಮಳೆ ಸುರಿಸಿ ಸ್ವಾಗತಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆನಾಪಿ ಕುಸಿತ: ವಿದ್ಯುತ್‌ ಇಲ್ಲದೆ, ಸೊಳ್ಳೆಗಳ ಕಾಟಕ್ಕೆ ಕತ್ತಲಲ್ಲಿ ಬಾಣಂತಿಯರ ಪರದಾಟ!ಹೂಗಳಿಂದ ಅರಳಿದೆ ಗಂಗರ ಸಾಮ್ರಾಜ್ಯದ ಇತಿಹಾಸ: ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಸಿಎಂಸಿಎಂ ಶಿವಕುಮಾರ್‌ ಭೇಟಿಯಾದ ಸರ್ಕಾರಿ ಮಹಿಳಾ ನೌಕರರ ನಿಯೋಗ: ಸ್ವಚ್ಛ ಇಂಧನ ಕ್ರಾಂತಿಗೆ ಉಕ್ಕು ಬೆನ್ನೆಲುಬು: ಅಂತಾರಾಷ್ಟ್ರೀಯ ಇಂಧನ ಸಮ್ಮೇಳನದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಪ್ರತಿಪಾದನೆ ಸರ್ಕಾರದ ವೈಫಲ್ಯಗಳ ವಿರುದ್ಧ ಎನ್‌ಡಿಎ ಕಾದಾಟ: ಕುಮಾರಸ್ವಾಮಿ-ಬೊಮ್ಮಾಯಿ, ಅಶೋಕ್ ಸಮಾಲೋಚನೆಪ್ರಮಾಣ ವಚನ ಮುಗಿದು 3 ದಿನವಾದರೂ ಖಾತೆ ಹಂಚಿಕೆಯಿಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್‌. ಅಶೋಕ್ ವಾಗ್ದಾಳಿಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಸಿ.ಟಿ. ರವಿ ಆಕ್ರೋಶ ಸಚಿವ ಸ್ಥಾನ ‘ಪೇಮೆಂಟ್ ಸೀಟ್’: ಸಿ.ಟಿ. ರವಿ ಗಂಭೀರ ಆರೋಪ