Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾರ್ಚ್ 11ರಂದು ಎನ್.ಐ.ಇ.ಎಲ್.ಐ.ಟಿ ನೇಮಕಾತಿ ಸಂದರ್ಶನ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಹಳೆ ಬೆಂಗಳೂರು ರಸ್ತೆಯಲ್ಲಿರುವ ಜಿ.ಟಿ.ಟಿ.ಸಿ ಕಟ್ಟಡದಲ್ಲಿರುವ ಎನ್.ಐ.ಇ.ಎಲ್.ಐ.ಟಿ(ನ್ಯಾಷಿನಲ್ ಇನ್ಸಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರಮೇಷನ್ ಟೆಕ್ನಾಲಜಿ)   ಎಕ್ಸ್‍ಟೆನ್ಶನ್ ಕೇಂದ್ರದಲ್ಲಿ ಇದೇ ಮಾರ್ಚ್ 11ರಂದು ಬೆಳಿಗ್ಗೆ 09 ಗಂಟೆಗೆ ಒಪ್ಪಂದದ ಆಧಾರದ ಮೇಲೆ ಎರಡು ಬೋಧಕ ಹುದ್ದೆಗಳಿಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.


ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ, ಐಟಿ ವಿಷಯದಲ್ಲಿ ಬಿಇ, ಬಿ-ಟೆಕ್, ಸ್ನಾತಕೋತ್ತರ ಪದವಿ, ಎಂ.ಸಿ.ಎ. ಅಥವಾ ಬಿಸಿಎ ಪದವಿಗಳಲ್ಲಿ ವಿದ್ಯಾರ್ಹತೆ ಹೊಂದಿರುವವರು, ಇತ್ತೀಚಿನ ಬಯೋಡೇಟಾ, ವಿದ್ಯಾಭ್ಯಾಸದ ಸ್ವಯಂ-ದೃಢೀಕೃತ ಪ್ರತಿ ಹಾಗೂ 

ಎಲ್ಲಾ ಮೂಲ ದಾಖಲೆಗಳ ಒಂದು ಸೆಟ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ಆಡಳಿತಾಧಿಕಾರಿ ಡಾ.ರಾಣಾಶರ್ಮಾ ಮೊಬೈಲ್ ಸಂಖ್ಯೆ 9864020005 ಹಾಗೂ 9995427802 ಕರೆ ಮಾಡಬಹುದು. ವೆಬ್‍ಸೈಟ್ www.nielit.gov.in/calicut ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಾಂಗಲ್ಯ, ಜನಿವಾರ ವಿವಾದ: ಕಾಂಗ್ರೆಸ್‌ಸರ್ಕಾರದ ವಿರುದ್ಧ ಅಶೋಕ್ ತೀವ್ರ ವಾಗ್ದಾಳಿಭಕ್ತಿಭಾವದ ಶ್ರೀ ರಾಮನವಮಿ ಆಚರಣೆ; ಆರ್. ಅಶೋಕ್ ಭಾಗಿದಾವಣಗೆರೆ ವಿಶ್ವವಿದ್ಯಾಲಯದ ಬಳಿ ಸುಸಜ್ಜಿತ ಬಸ್ ನಿಲ್ದಾಣ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ನವೋದ್ಯಮ ಮತ್ತು ಕೈಗಾರಿಕಾ ಕ್ರಾಂತಿಯ ನಾಯಕತ್ವ: ಕರ್ನಾಟಕದ ಕಹಳೆಬಂಗಾಳದಲ್ಲಿ ಚುನಾವಣಾ ಹಿಂಸಾಚಾರ: ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆ;- ಸಿ.ಟಿ. ರವಿ ಆಕ್ರೋಶ"ಗ್ಯಾರಂಟಿ ಬೇಡ, ಜೀವಕ್ಕೆ ಗ್ಯಾರಂಟಿ ಕೊಡಿ": ನಿಖಿಲ್ ಕುಮಾರಸ್ವಾಮಿ ಆಗ್ರಹಶರಾವತಿ ಯೋಜನೆಗೆ ಕೇಂದ್ರದ ಅಸಹಕಾರ: ಸಿದ್ದರಾಮಯ್ಯ ತೀವ್ರ ಅಸಮಾಧಾನಗ್ರಾಮ ಪಂಚಾಯತ್ ಅನುದಾನ ಬಿಡುಗಡೆಗೆ ತಾರತಮ್ಯ: ಕೇಂದ್ರದ ವಿರುದ್ಧ ಸಿಎಂ ಆಕ್ರೋಶಕೇಂದ್ರದ ವಿರುದ್ಧ ಸಿದ್ದರಾಮಯ್ಯ ಆಕ್ರೋಶ: "ಕರ್ನಾಟಕಕ್ಕೆ ಸಿಗದ ಮೂಲಸೌಕರ್ಯ ನ್ಯಾಯ"ಬೆಂಗಳೂರು ಕೃಷಿ ತಂತ್ರಜ್ಞಾನದ ರಾಜಧಾನಿಯಾಗಲಿ: ಸಿಎಂ ಸಿದ್ದರಾಮಯ್ಯ ಆಶಯ