Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಪೂಜಿ ಪಬ್ಲಿಕ್ ಸ್ಕೂಲ್‌ನ ಒಂಬತ್ತು ಮಕ್ಕಳಿಗೆ ಮಿನುಗುವ ನಕ್ಷತ್ರ ಪ್ರಶಸ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಶೈಕ್ಷಣಿಕ ವರ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಬಾಪೂಜಿ ಪಬ್ಲಿಕ್ ಸ್ಕೂಲ್‌ನ ೧ ರಿಂದ ೯ ನೇ ತರಗತಿ ವಿದ್ಯಾರ್ಥಿಗಳಿಗೆ ಮಿನಿಗುವ ನಕ್ಷತ್ರ(ಸ್ಟಾರ್ ಆಫ್ ದ ಈಯರ್) ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.


ಒಂದನೆ ತರಗತಿಯ ಸುಕೇತನ ಎಂ.ಎಸ್, ೨ ನೇ ತರಗತಿಯ ಅಧ್ಯ ಜಿ.ಎನ್. ಮೂರನೆ ತರಗತಿಯ ತನ್ಮಯಿ ನಾಯ್ಕ, ೪ ನೆ ತರಗತಿಯ ಗಮನ ಈ.ಆರ್. ಐದನೆ ತರಗತಿಯ ತನುಶ್ರಿ, ಆರನೆ ತರಗತಿಯ ಗೌತಮಿ, ಏಳನೆ ತರಗತಿಯ ಭೂಮಿಕ ಜಿ.ಎಸ್. ಎಂಟನೆ ತರಗತಿಯ ಸುಹಾಸ್ ಎನ್. ಒಂಬತ್ತನೆ ತರಗತಿಯ ಜೀವನ್‌ಕುಮಾರ್ ಬಿ.ಎ. ಇವರುಗಳಿಗೆ ಬಾಪೂಜಿ ಪಬ್ಲಿಕ್ ಸ್ಕೂಲ್‌ನಲ್ಲಿ ಶನಿವಾರ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಬಾಪೂಜಿ ಪಬ್ಲಿಕ್ ಸ್ಕೂಲ್‌ನ ನಿರ್ದೇಶಕ ಕೆ.ಎಂ.ಚೇತನ್, ವಿಶೇಷ ಆಡಳಿತಾಧಿಕಾರಿ ಹನುಮಂತರೆಡ್ಡಿ, ಉಪ ಪ್ರಾಂಶುಪಾಲರಾದ ಹೆಚ್.ಎಂ.ಶಿವಕುಮಾರ್, ಮುಖ್ಯೋಪಾಧ್ಯಾಯರು, ಬೋಧಕ ಮತ್ತು ಬೋಧಕೇತರ ವರ್ಗದವರು, ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ