Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯಸಭೆ ಆಕಾಂಕ್ಷಿಯಲ್ಲ-ಡಿ. ಕೆ ಸುರೇಶ್

Advertisement

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ರಾಜಕೀಯ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರದಲ್ಲಿ  ಬಮೂಲ್ ಅಧ್ಯಕ್ಷ‌ಡಿ.ಕೆ ಸುರೇಶ್ ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ.

ರಾಜ್ಯಸಭೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, “ನಾನು ರಾಜ್ಯಸಭೆಗೆ ಆಕಾಂಕ್ಷಿ ಅಲ್ಲ, ಅಲ್ಲಿಗೆ ಹೋಗುವುದಿಲ್ಲಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರ: ಡಿಸಿಎಂ ಡಿ.ಕೆ ಶಿವಕುಮಾರ್ ಸಿಎಂ ಆಗುವ ಪ್ರಶ್ನೆಗೆ ಅವರು ನಗುಮುಖದಲ್ಲಿ
ಕಾದು ನೋಡೋಣಎಂದು ಉತ್ತರಿಸಿ ಕುತೂಹಲ ಮೂಡಿಸಿದರು.

ತಮಿಳುನಾಡು ಸರ್ಕಾರ ರಚನೆ ವಿಚಾರ:
ತಮಿಳುನಾಡು ಸರ್ಕಾರ ರಚನೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು
, ರಾಜ್ಯಪಾಲರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದ ನಡೆ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವಂತಿದೆ ಎಂದು ಆರೋಪಿಸಿದರು. ಹೆಚ್ಚು ಸ್ಥಾನ ಗಳಿಸಿದ ಪಕ್ಷಕ್ಕೆ ಮೊದಲ ಆದ್ಯತೆ ನೀಡಬೇಕು ಎಂಬುದು ಸಂವಿಧಾನಾತ್ಮಕ ಕ್ರಮ ಎಂದು ಹೇಳಿದರು.

ರಾಜ್ಯಪಾಲರು ಸಂವಿಧಾನವನ್ನು ಕಾಪಾಡಬೇಕು, ಆದರೆ ಅವರ ನಡೆ ಸಂವಿಧಾನಕ್ಕೆ ಅಪಮಾನವಾಗುತ್ತಿದೆ ಎಂದು ಟೀಕಿಸಿದರು.

ಟಿವಿಕೆಕಾಂಗ್ರೆಸ್ ಮೈತ್ರಿ ವಿಚಾರ:
ಅಲ್ಲಿ ಸ್ಪಷ್ಟ ಬಹುಮತದ ಪರಿಸ್ಥಿತಿ ಇಲ್ಲದ ಕಾರಣ
, ಜಾತ್ಯಾತೀತ ತತ್ವಗಳ ಆಧಾರದಲ್ಲಿ ಕೆಲಸ ಮಾಡುವ ಬಗ್ಗೆ ಚರ್ಚೆ ನಡೆದಿದೆ. ಅಂತಿಮ ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳಲಿದೆ. ಇದು ಪ್ರಸ್ತುತ ರಾಜಕೀಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿರುವ ವಿಷಯ ಎಂದು ಹೇಳಿದರು.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಸಂಸದೆ ಡಾ.ಪ್ರಭಾದೊಡ್ಡಬಳ್ಳಾಪುರದಲ್ಲಿ ಜನಸಾಗರ: ಜನರ ಪ್ರೀತಿ ಕಂಡು ಭಾವುಕರಾದ ನಿಖಿಲ್ ಕುಮಾರಸ್ವಾಮಿಬಂಗಾಳದಲ್ಲಿ ನವ ಮನ್ವಂತರದ ಆರಂಭ: ಸುವೇಂದು ಅಧಿಕಾರ ಸ್ವೀಕಾರಕ್ಕೆ ಸಿ.ಟಿ. ರವಿ ಹರ್ಷಬಂಗಾಳದ ಜನಶಕ್ತಿಗೆ 'ನಮೋ' ನಮನ: ಸಿ.ಟಿ. ರವಿ ಹರ್ಷಕಾಯಕ ಸಮಾಜಗಳ ಅಭಿವೃದ್ಧಿ ನಿಧಿ ದುರ್ಬಳಕೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಖಿಲ್ ಆಕ್ರೋಶಜೆಡಿಎಸ್ ವತಿಯಿಂದ ಬೂತ್ ಮಟ್ಟದ ಏಜೆಂಟ್ ಗಳ ಕಾರ್ಯಾಗಾರಕಾಂಗ್ರೆಸ್‌ಸರ್ಕಾರದಿಂದ ಯುವಜನತೆಯ ಭವಿಷ್ಯಕ್ಕೆ ಕಂಟಕ: ನಿಖಿಲ್ ಆಕ್ರೋಶ'ಸಹಕಾರ ಸಮೃದ್ಧಿ ಸೌಧ' ನೂತನ ಕಚೇರಿ ಕಟ್ಟಡ ಲೋಕಾರ್ಪಣೆ