Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೊಲ್ಲರ ಸಂಘದ ಗುರುತಿನ ಚೀಟಿ ಪಡೆಯಲು ಸೂಚನೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ರಂಗಯ್ಯನಬಾಗಿಲು ಬಳಿಯ ಜಿಲ್ಲಾ ಯಾದವ (ಗೊಲ್ಲ)ರ ಸಂಘ ಚುನಾವಣೆಯು ಮೇ
17ರಂದು ಚಿತ್ರದುರ್ಗ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದ್ದು, ಈ ಸಂಬಂಧ ಗುರುತಿನ ಚೀಟಿಯನ್ನು ಸಂಘದ ಕಚೇರಿಯಲ್ಲಿ ಮೇ 07 ರಿಂದ 16 ರವರೆಗೆ ಬೆಳಿಗ್ಗೆ 11 ರಿಂದ ಸಂಜೆ 5.30 ರವರಗೆ ವಿತರಿಸಲಾಗುವುದು.


ಗುರುತಿನ ಚೀಟಿಗಾಗಿ ತಮ್ಮ ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಆಧಾರ್ ಕಾರ್ಡ್ ಜೆರಾಕ್ಸ್‍ನೊಂದಿಗೆ ಆಗಮಿಸಿ, ಗುರುತಿನ ಚೀಟಿ ಪಡೆಯುವಂತೆ ಜಿಲ್ಲಾ ಯಾದವ (ಗೊಲ್ಲ)ರ ಸಂಘದ ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಕೋರಿದ್ದಾರೆ.

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ರಾಮೀಣ ಸಾಹಿತ್ಯದ ಕೊಂಡಿ, ಹಿರಿಯ ಪತ್ರಕರ್ತ ಜಿ.ಎಸ್. ಉಜ್ಜಿನಪ್ಪ ಇನ್ನಿಲ್ಲ​ಮೇಕೆದಾಟು ಯೋಜನೆ: ಮೈತ್ರಿ ರಾಜಕಾರಣಕ್ಕೆ ಕರ್ನಾಟಕದ ಹಿತಬಲಿ ನೀಡಿದ ಕಾಂಗ್ರೆಸ್‌; ಆರ್‌ ಅಶೋಕ್ ತೀವ್ರ ವಾಗ್ದಾಳಿ​ರಾಜ್ಯದಲ್ಲಿ ಇವಿ ಉತ್ಪಾದನಾ ಸಾಮರ್ಥ್ಯ ವಿಸ್ತರಣೆ: ಸಚಿವ ಎಂ.ಬಿ. ಪಾಟೀಲ್ ಜೊತೆ ರಿವರ್ ಮೊಬಿಲಿಟಿ ಸಿಇಒ ಚರ್ಚೆಧಾರ್ಮಿಕ ಕ್ಷೇತ್ರ ತಿರುಮಲಕ್ಕೆ ಭೇಟಿ ನೀಡಿ, ಶ್ರೀ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಡಿ ಕೆ ಶಿವಕುಮಾರ್ ರಾಜ್ಯದ ಹಿತಕ್ಕೆ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಪಕ್ಷಾತೀತ ಬೆಂಬಲ: ಡಿ.ಕೆ. ಶಿವಕುಮಾರ್ ಸಂತಸಹಣಬಲ, ತೋಳ್ಬಲದ ನಡುವೆಯೂ ಜೆಡಿಎಸ್‌ ರಕ್ಷಣೆ: ಕಾರ್ಯಕರ್ತರೇ ಪಕ್ಷದ ಜೀವಾಳ ಎಂದ ಹೆಚ್.ಡಿ. ಕುಮಾರಸ್ವಾಮಿಕೃಷಿ ಮತ್ತು ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಚರ್ಚಿಸಿದ ಡಾ ಪ್ರಭಾ "ಜ್ಞಾನ ಸಂಪಾದನೆ ವಿದ್ಯಾರ್ಥಿ ಜೀವನದ ಮುಖ್ಯ ಗುರಿಯಾಗಬೇಕು":- ಮಾತಾಜೀ ತ್ಯಾಗಮಯೀ. ಪ್ರಬಂಧ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಗಣ್ಯ ಕೊಡುಗೆ ನೀಡಿದ  ಮೂರ್ತಿರಾಯರುಅಪ್ರಾಪ್ತೆ ಆತ್ಮಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಆಗ್ರಹ