Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನಕ್ಕೆ ಆಧಾರ್ ಲಿಂಕ್ ಮಾಡಲು ಸೂಚನೆ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 2022-23ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಅವರ ಆಧಾರ್ ಸಂಖ್ಯೆ ಲಿಂಕ್ ಆಗದ ಕಾರಣ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ,

ಸದರಿ ಫಲಾನುಭವಿಗಳ ಪಟ್ಟಿಯನ್ನು ಮಂಡಳಿಯ ವೆಬ್ಸೈಟ್  https://karbwwb.karnataka.gov.in ನಲ್ಲಿ ಪ್ರಕಟಿಸಲಾಗಿದ್ದು, ಸದರಿ ಫಲಾನುಭವಿಗಳು ಅಕ್ಟೋಬರ್ 15ರೊಳಗೆ ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಆಧಾರ್ ಲಿಂಕ್ ಮಾಡಬೇಕು.

2022-23
ನೇ ಸಾಲಿನ ಶೈಕ್ಷಣಿಕ ಸಹಾಯಧನಕ್ಕಾಗಿ ಸಲ್ಲಿಸಲಾದ ಅರ್ಜಿಗಳಲ್ಲಿ ಕೆಲವು ಫಲಾನುಭವಿಗಳ ಮಕ್ಕಳ SATS ID/STUDENT ID ನಮೂದಾಗದ ಕಾರಣ ಸದರಿ ಅರ್ಜಿಗಳಿಗೆ ಶೈಕ್ಷಣಿಕ ಧನಸಹಾಯ ಮಂಜೂರು ಮಾಡಲು ಸಾಧ್ಯವಾಗಿರುವುದಿಲ್ಲ. ಹಾಗಾಗಿ ಸದರಿ ಫಲಾನುಭವಿಗಳ ಪಟ್ಟಿಯನ್ನು ಮಂಡಳಿಯ ವೆಬ್ಸೈಟ್ https://karbwwb.karnataka.gov.in ನಲ್ಲಿ ಪ್ರಕಟಿಸಲಾಗಿದ್ದು,

ಸದರಿ ಫಲಾನುಭವಿಗಳು ಸಂಬಂಧಪಟ್ಟ ಕಾರ್ಮಿಕ ನಿರೀಕ್ಷಕರು/ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ಅಧಿಕಾರಿಗಳ ಕಛೇರಿಗಳಿಗೆ ತೆರಳಿ ಶೈಕ್ಷಣಿಕ ಧನಸಹಾಯ ಕೋರಲಾದ ಮಕ್ಕಳ SATS ID/STUDENT ID  ಅನ್ನು ಅಕ್ಟೋಬರ್ 15 ರೊಳಗೆ ಅಪ್ಡೇಟ್ ಮಾಡುವಂತೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಮುಖ್ಯಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ