Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜು.08 ರಿಂದ 14 ರವರೆಗೆ ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2, ಚಿತ್ರದುರ್ಗ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಇದೇ ಜುಲೈ 8 ರಿಂದ 14 ರವರೆಗೆ ವಿಶೇಷ ವಾರ್ಷಿಕ ಶಿಬಿರವನ್ನು ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಗೊಲ್ಲರಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.


ಜುಲೈ 08ರಂದು ಮಧ್ಯಾಹ್ನ 3.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು. ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-2ರ ಕಾರ್ಯಕ್ರಮಾಧಿಕಾರಿ ಬಿ.ಟಿ.ನಿವೇದಿತ  ಸ್ವಾಗತಿಸುವರು.

ಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ ಘಟಕ-1ರ ಕಾರ್ಯಕ್ರಮಾಧಿಕಾರಿ ಡಾ.ಎಂ.ಸುಂದರಂ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯ ಕುಲ ಸಚಿವ ಶಬ್ಬೀರ್ ಬಾಷಾ ಗಂಟಿ, ಪರೀಕ್ಷಾಂಗ ಕುಲ ಸಚಿವ ಡಾ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ, ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರ ನಿರ್ದೇಶಕ ಡಾ.ಸತ್ಯನಾರಾಯಣ,

ರಾಷ್ಟ್ರೀಯ ಸೇವಾ  ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ್ ಕುಮಾರ್ ವಿ ಪಾಳೇದ್, ಗೋನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಂಡಮ್ಮ, ಉಪಾಧ್ಯಕ್ಷೆ ಸಿ.ಜಯಮ್ಮ, ಪಿಡಿಒ ಆರ್.ಪಾತಣ್ಣ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿಷಯ ಸಂಯೋಜಕರು, ಗೋನೂರು ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ