Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೃದ್ಧೆಯ ಮಾಂಗಲ್ಯ ಸರ ಕಸಿದು ಪರಾರಿಯಾದ ಸರಗಳ್ಳರು

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಚಿಲ್ಲರೆ ಅಂಗಡಿಗೆ ಬಂದಿದ್ದ ಮುಸುಕು ಧಾರಿಗಳಿಬ್ಬರು
, ಚಾಕಲೇಟ್ ಖರೀದಿ ನೆಪದಲ್ಲಿ ವೃದ್ಧೆಯ ಮಾಂಗಲ್ಯ ಸರ ಮತ್ತು ಚಿನ್ನದ ಸರವನ್ನು ಕೊರಳಿ ನಿಂದ ಕಿತ್ತುಕೊಂಡು ಪರಾರಿಯಾಗಿದ್ದಾರೆ. 

ದೊಡ್ಡಬಳ್ಳಾಪುರ ತಾಲೂಕಿನ ಅರಳು ಮಲ್ಲಿಗೆ ಗ್ರಾಮದಲ್ಲಿ ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಅರಳುಮಲ್ಲಿಗೆಯ ಹಾಲಿನ ಡೈರಿ ಸಮೀಪ ಯಶೋಧಮ್ಮ ಎಂಬ 70 ವರ್ಷದ ವೃದ್ಧ ಮಹಿಳೆ ಚಿಲ್ಲರೆ ಅಂಗಡಿಯನ್ನು ಇಟ್ಟು ಕೊಂಡಿದ್ದು,

ಬೈಕ್ ನಲ್ಲಿ ಬಂದಿದ್ದ ಇಬ್ಬರು ಮುಸುಕು ಬಾರಿ ಗಳು, ಚಾಕಲೇಟ್ ಖರೀದಿ ನೆಪದಲ್ಲಿ 10 ರೂಪಾಯಿ ಕೊಟ್ಟು 5 ರೂಪಾಯಿಗೆ ಚಾಕಲೇಟ್ ಖರೀದಿಸಿದ್ದಾರೆ, 5 ರೂಪಾಯಿ ಚಿಲ್ಲರೆ ಕೊಡಲು ವೃದ್ಧೆ ಮುಂದಾದಾಗ. ಆಕೆಯ ಕೊರಳಿನ ನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತು ಕೊಂಡು ಪರಾರಿಯಾಗಿದ್ದಾರೆ. 

ಯಶೋಧಮ್ಮ ಕೊರಳಿ ನಿಂದ ಸರವನ್ನು ಕಿತ್ತು ಕೊಳ್ಳುವಾಗ ಸರ ತುಂಡಾಗಿ, ಅರ್ಧ ಸರ ಮಾತ್ರ ಕಳ್ಳರಿಗೆ ಕೈಗೆ ಸಿಕ್ಕಿದೆ, ಇನ್ನುಳಿದ ಅರ್ಧ ಯಶೋಧಮ್ಮ ನವರ ಬಳಿಯೇ ಇದೆ, ಯಶೋಧಮ್ಮ ನವರು ಟಿ ಎ ಪಿ ಎಂ ಸಿ ಅಧ್ಯಕ್ಷ ವೆಂಕಟೇಶ್ ರವರ ತಾಯಿಯಾಗಿದ್ದು ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಸ್ಪೆಕ್ಟರ್ ಸಾಧಿಕ್ ಪಾಷ ರವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ