Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೇ 10ರಂದು ಡಾ.ಚಾಂದಿನಿ ಅವರ ಒಂದು ಬೊಗಸೆ ಪ್ರೀತಿ ಕವನ ಸಂಕಲನ ಬಿಡುಗಡೆ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಪತ್ರಕರ್ತರ ಭವನದಲ್ಲಿ ಮೇ
10ರ ಭಾನುವಾರ ಬೆಳಗ್ಗೆ 10 ಗಂಟೆಯಿಂದ ಚಿನ್ಮೂಲದ್ರಿ ಸಾಹಿತ್ಯ ವೇದಿಕೆ ,ಅವನಿ ಕಲೆ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ,ಸುರಭಿ ಮೆಲೋಡಿಸ್ ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ.ಚಾಂದಿನಿ ಖಲೀದ್ ಅವರ "ಒಂದು ಬೊಗಸೆ ಪ್ರೀತಿ" ಕವನ ಸಂಕಲನ ಬಿಡುಗಡೆ ಮತ್ತು "ಬೆಳದಿಂಗಳು" ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ.ಬಿ.ರಾಜಶೇಖರಪ್ಪ ವಹಿಸಲಿದ್ದಾರೆ.

 

ಹಿರಿಯ ವಕೀಲ ಬಿ.ಕೆ‌.ರಹಮತ್ ವುಲ್ಲಾ ಉದ್ಘಾಟಿಸಲಿದ್ದಾರೆ. ಕವನ ಸಂಕಲನವನ್ನು ಡಾ.ಜಿ.ಎನ್ ಮಲ್ಲಿಕಾರ್ಜುನಪ್ಪ ಬಿಡುಗಡೆ ಮಾಡಲಿದ್ದು ನೂತನ ಕವನ ಸಂಕಲನದ ಕುರಿತು ಸಂತೇಬೆನ್ನೂರು ಫೈಜ್ನಟರಾಜ ಮಾತನಾಡಲಿದ್ದು ಹುಡುಕಾಟ ಶುರುವಾಗಿದೆ. ಕವನ ಸಂಕಲನದ ಕುರಿತು ರಂಗನಾಯ್ಕ ಮಾತನಾಡಲಿದ್ದು ಬೆಳದಿಂಗಳು ಪ್ರಶಸ್ತಿಯನ್ನು ಹಿರಿಯೂರಿನ ಕವಿ-ಚಿತ್ರಕಾರ ಜಬೀವುಲ್ಲಾ ಎಂ ಅಸದ್ ಅವರಿಗೆ ನೀಡಲಾಗುತ್ತದೆ.

 

ಸಂಗೀತ ಕಾರ್ಯಕ್ರಮವನ್ನು ಸತೀಶ್ ಮತ್ತು ಲತಾ ನಡೆಸಿಕೊಡಲಿದ್ದು ಕಾರ್ಯಕ್ರಮದಲ್ಲಿ ಚಿನ್ಮೂಲದ್ರಿ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷೆ ದಯಾ ಪುತ್ತೂರ್ಕರ್, ಶಾರದಾ ಜೈರಾಮ್, ಸುನೀತಾ ಮಲ್ಲಿಕಾರ್ಜುನ, ಹುರುಳಿ ಬಸವರಾಜ್, ಸತೀಶ್ ಎಸ್.ವಿ, ರೇಣುಕಾ ಪ್ರಕಾಶ್, ಡಾ.ಬಸವರಾಜ ಹರ್ತಿ ಸೇರಿದಂತೆ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ ಎಂದು ಕವನ ಸಂಕಲನದ ಕವಯಿತ್ರಿ ಡಾ.ಚಾಂದಿನಿ ಖಲೀದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯುತ್ ಖಾಸಗಿಕಾರಣಕ್ಕೆ ನೇಕಾರ ಸಂಘಟನೆಗಳ ವಿರೋಧಜೂನ್ 27 ರಂದು ಕೆಂಪೇಗೌಡರ 517 ನೇ ಜಯಂತಿ ಆಚರಣೆಉದ್ಘಾಟನೆಗೆ ಮುನ್ನವೇ ಕುಸಿದ ರಸ್ತೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ"ದ್ವೇಷದ ಭಾಷಣ ಮುತ್ಸದ್ದಿತನಕ್ಕೆ ಕಪ್ಪು ಚುಕ್ಕೆ" :ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಿಜಯೇಂದ್ರ ವಾಗ್ದಾಳಿಯಾವುದೇ ಬೆದರಿಕೆಗಳಿಗೆ ಹೆದರುವ ಪ್ರಶ್ನೆಯೇ ಇಲ್ಲ; ರೈತರಿಗಾಗಿ ಹೋರಾಟಕ್ಕೆ ಸಿದ್ಧ: ನಿಖಿಲ್ಕೆಎಸ್‌ಐಐಡಿಸಿಯಿಂದ ಸಿಎಂ ಪರಿಹಾರ ನಿಧಿಗೆ ₹3 ಕೋಟಿ ದೇಣಿಗೆಪದವಿಪೂರ್ವ ವಿದ್ಯಾರ್ಥಿಗಳಿಗೆ 'SCOUT-2.0' ಕಾರ್ಯಕ್ರಮ: ಸಿಎಂ ಡಿಕೆಶಿ ಚಾಲನೆವಿಪ ಕ್ರಾಸ್ ವೋಟಿಂಗ್: ಹೈಕಮಾಂಡ್‌ಗೆ ವರದಿ ನೀಡಲು ದೆಹಲಿಗೆ ವಿಜಯೇಂದ್ರ, ಅಶೋಕ್!2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ, ಸಚಿವನೂ ಆಗ್ತೀನಿ: ರಮೇಶ್ ಜಾರಕಿಹೊಳಿಮದುವೆಗೆ ಒಂದೇ ದಿನ ಬಾಕಿ: ಯುವಕನ ಕಿರುಕುಳಕ್ಕೆ ಬೇಸತ್ತು ಮಗಳು, ಹೆತ್ತವರು ಒಟ್ಟಿಗೆ ಆತ್ಮಹತ್ಯೆ!