Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವೀರೇಂದ್ರ ಹೆಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಸಾಮಾಜಿಕ ಅರಣ್ಯಿಕರಣಕ್ಕೆ ಚಾಲನೆ

Advertisement
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಪೂಜ್ಯ ಡಾ.ವೀರೇಂದ್ರ ಹೆಗ್ಗಡೆಯವರ
78 ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ಇವರ ವತಿಯಿಂದ ತಪಸೀಹಳ್ಳಿ ಗ್ರಾಮದ  ಪುಷ್ಪಾಂಡಜ ಆಶ್ರಮದಲ್ಲಿ ಸಾಮಾಜಿಕ 

ಅರಣ್ಯಿಕರಣಕ್ಕೆ ಕಾರ್ಯಕ್ರಮದಡಿಯಲ್ಲಿ ಹಣ್ಣಿನ ಗಿಡ ನಾಟಿ ಮಾಡಲಾಯಿತು ಕಾರ್ಯಕ್ರಮದಲ್ಲಿ ಪುಷ್ಪಾಂಡಜಾ ಆಶ್ರಮದ ಗುರುಗಳಾದ ಶ್ರೀ ಶ್ರೀ ಶ್ರೀ ದಿವ್ಯ ಜ್ಞಾನಾನಂದ ಸ್ವಾಮೀಜಿ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಕಾರ್ಯಕ್ರಮದಲ್ಲಿ

ಜಿಲ್ಲಾ ನಿರ್ದೇಶಕರಾದ ಉಮರಬ್ಬ , ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷರಾದ ನಾಗೇಶ್ ತಾಲೂಕು ಯೋಜನಾಧಿಕಾರಿಗಳಾದ ದಿನೇಶ್  ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಶ್ರೀಯುತ ಧರ್ಮೇಂದ್ರ  ಶ್ರೀಮತಿ ವಾಣಿ ಶ್ರೀಮತಿ ಪುಷ್ಪ

ಮಮತಾ ತಾಲೂಕು ಕೃಷಿ ಮೇಲ್ವಿಚಾರಕರಾದ ಲೋಹಿತ್ ಮೇಲ್ವಿಚಾರಕರಾದ ಗಿರೀಶ್ ರಘು ಸಿದ್ದರಾಮಪ್ಪ ರೇಣುಕಾ ಪ್ರಸಾದ್ ಶಿವಪುರ ಶೌರ್ಯ ಘಟಕದ ಪದಾಧಿಕಾರಿಗಳು ಆಶ್ರಮದ ಟ್ರಸ್ಟಿನ ಸದಸ್ಯರುಗಳು ಉಪಸ್ಥಿತರಿದ್ದರು.

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ