Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದೇ 24ರಂದು ಮಾಸಿಕ ಗಮಕ ಕಾರ್ಯಕ್ರಮ

Advertisement
Advertisement

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಗಮಕ ಕಲಾಭಿಮಾನಿಗಳ ಸಂಘವು ತನ್ನ 40ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಸುತ್ತಿರುವ ಮಾಸಿಕ ಗಮಕ ಸಂಭ್ರಮದ 34ನೇ ಕಾರ್ಯಕ್ರಮವು ದಿನಾಂಕ 24/05/2026 ರ ಭಾನುವಾರ ಸಂಜೆ 6 ಗಂಟೆಗೆ ನಗರದ ಜೆ.ಸಿ.ಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಅಂದು ಶ್ರೀ ನರಹರಿ ಕವಿಯ ಕಾವ್ಯದ ' ಪ್ರಹ್ಲಾದ ಚರಿತ್ರೆಯಲ್ಲಿ ನರಸಿಂಹಾವತಾರ 'ಎಂಬ ಕಥಾಭಾಗವನ್ನು ತುಮಕೂರಿನ ಗಮಕ ವಿದುಷಿ ಲಕ್ಷ್ಮೀ ಜಯಶಂಕರ್ ವಾಚಿಸುವರು. ಗಮಕ ವಿದ್ವಾಂಸ, ಗ.ಸೀ.ಶ್ರೀನಿವಾಸಮೂರ್ತಿ,ತುಮಕೂರು  ,ಇವರು ವ್ಯಾಖ್ಯಾನಿಸುವರು. ಸರ್ವರಿಗೂ ಆತ್ಮೀಯ ಸ್ವಾಗತ, ಗಮಕ ಕಲಾಭಿಮಾನಿಗಳ ಸಂಘ ಹಾಗೂ ಜೆ.ಸಿ.ಆರ್.ಗಣಪತಿ ದೇವಾಲಯ ಸೇವಾ ಸಮಿತಿ, ಚಿತ್ರದುರ್ಗ ಇವರು ಪ್ರಕಟಣೆಯಲ್ಲಿ ಕೋರಿದದ್ದಾರೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸ ವಿಂಗಡನೆ ಕುರಿತು ಜಾಗೃತಿ ಮೂಡಿಸುವ ವಿಶೇಷ ಅಭಿಯಾನಕ್ಕೆ ಚಾಲನೆಇದೇ 24ರಂದು ಮಾಸಿಕ ಗಮಕ ಕಾರ್ಯಕ್ರಮಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸುರೇಶ್ ಋಗ್ವೇದಿಸಹಕಾರ ಸಂಘದ ಆಡಳಿತ ಮಂಡಳಿ ವಜಾಕ್ಕೆ ಆಗ್ರಹಿಸಿ ಉಪನಿಬಂಧಕರಿಗೆ ದೂರುದಾರರಿಂದ ಮನವಿ"ರಾಹುಲ್ ಗಾಂಧಿ ಭಾರತ ವಿರೋಧಿ": ಕಾಂಗ್ರೆಸ್ ವಿರುದ್ಧ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿಸೈದ್ಧಾಂತಿಕ ಬದ್ಧತೆಯೊಂದಿಗೆ ಪಕ್ಷ ಬಲವರ್ಧನೆಗೆ ವಿಜಯೇಂದ್ರ ಕರೆ​​"ಕಾಂಗ್ರೆಸ್ ಪಕ್ಷದ ದಯನೀಯ ಸ್ಥಿತಿ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಿ"- ವಾಗ್ದಾಳಿ"2024ರಲ್ಲಿ ನಿಮ್ಮ ತಮ್ಮನನ್ನು ಸೋಲಿಸಿದಂತೆ, 2028ರಲ್ಲಿ ನಿಮಗೂ ಅದೇ ಗತಿ":ಜೆಡಿಎಸ್ಚಿಕಿತ್ಸೆ ಸಿಗದೆ ಆಂಬ್ಯುಲೆನ್ಸ್‌ನಲ್ಲೇ 900 ಕಿಮೀ ಅಲೆದಾಡಿದ ಯುವಕ!ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನಿಗಳು ಕೈಜೋಡಿಸಬೇಕು-ಡಾ.ಪ್ರಭಾ