Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇದೇ 28ರಂದು 29ನೇ ಮಾಸಿಕ ಗಮಕ ಕಾರ್ಯಕ್ರಮ

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಗಮಕ ಕಲಾಭಿಮಾನಿಗಳ ಸಂಘವು ತನ್ನ 40 ನೇ ವಾರ್ಷಿಕೋತ್ಸವದ ಸವಿ ನೆನಪಿಗಾಗಿ ಆಯೋಜಿಸುತ್ತಿರುವ ಮಾಸಿಕ ಗಮಕ ವಾಚನ -ವ್ಯಾಖ್ಯಾನ ಸಂಭ್ರಮದ 29ನೆಯ ಕಾರ್ಯಕ್ರಮವು ಡಿಸೆಂಬರ್-28ರ  ಭಾನುವಾರ ಸಂಜೆ 6ಗಂಟೆಗೆ ನಗರದ ಜೆ. ಸಿ. ಆರ್ ಬಡಾವಣೆಯ ಶ್ರೀ ಗಣಪತಿ ದೇವಾಲಯದ ಆವರಣದಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.

ನಿವೃತ್ತ ಪ್ರಾಂಶುಪಾಲ ಅನಂತ ಕೃಷ್ಣ ಜೋಯಿಸ್ ಇವರು ವಾಚನ  ನಡೆಸಿಕೊಡಲಿದ್ದು, ವ್ಯಾಖ್ಯಾನವನ್ನು ವಿದ್ವಾನ್ ಗಣಪತಿ ಭಟ್, ನಿವೃತ್ತ ಉಪ ಪ್ರಾಧ್ಯಾಪಕರು, ಶಿವಮೊಗ್ಗ,ಇವರು ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಗಾಯತ್ರಿ ಶಿವರಾಮ್, ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ ನ ಸಂಸ್ಥಾಪನಾಧ್ಯಕ್ಷೆ, ಚಿತ್ರದುರ್ಗ ಇವರು ಭಾಗವಹಿಸಲಿದ್ದಾರೆ.


ಡಿವಿಜಿ ಯವರ 'ಕಾವ್ಯದ ಮಂಕುತಿಮ್ಮನ ಕಗ್ಗ 'ದಿಂದ ಆಯ್ದ ಪದ್ಯಗಳಂಅನಾಧರಿಸಿದ್ದಾಗಿದ್ದು.  ಕಲಾಭಿಮಾನಿಗಳು ಬನ್ನಿ, ಕಾವ್ಯವನ್ನು ಆಸ್ವಾದಿಸಿ, ಕಲಾ ವಿದರನ್ನು ಪ್ರೋತ್ಸಾಹಿಸಿ. ತಮ್ಮೆಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸುವವರು, ಗಮಕ ಕಲಾಭಿಮಾನಿಗಳ ಸಂಘ ಹಾಗೂ ಜೆ.ಸಿ. ಆರ್. ಗಣಪತಿ ದೇವಾಲಯ ಸೇವಾ ಸಮಿತಿ, ಚಿತ್ರದುರ್ಗ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ