Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Feature Article

ಮಾಧ್ಯಮ ಮತ್ತು ಶಿಕ್ಷಣದ ಮಧ್ಯೆ ಅಂತರ ನಿವಾರಣೆ ಕುರಿತ ಆನ್‍ಲೈನ್ ಕಾರ್ಯಾಗಾರ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿ, ಫ್ಯಾಕ್ಟ್ ಶಾಲಾ ಯೂನಿವರ್ಸಿಟಿ ನೆಟ್ವರ್ಕ್ ಹಾಗೂ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಂಯುಕ್ತಾಶ್ರಯದಲ್ಲಿ ಪತ್ರಿಕೋದ್ಯಮ ಶಿಕ್ಷಕರ ಸಬಲೀಕರಣ ಮಾಧ್ಯಮ ಸಾಕ್ಷರತೆ ಮತ್ತು ಕೌಶಲ್ಯಗಳ ಉನ್ನತೀಕರಣತರಗತಿಗಳ ಮುಖೇನ ಮಾಧ್ಯಮ ಮತ್ತು ಶಿಕ್ಷಣದ ಮಧ್ಯದ ಅಂತರ ನಿವಾರಣೆ ಕುರಿತ ಆನ್ಲೈನ್ ಕಾರ್ಯಾಗಾರವನ್ನು ಮೇ 16 ರಂದು ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಪ್ರೊಫೆಸರ್ ಆಫ್ ಪ್ರಾಕ್ಟೀಸ್ ಹಾಗೂ ಹಿರಿಯ ಪತ್ರಕರ್ತೆ ಪ್ರೊ. ಕಂಚನ್ ಕೌರ್ ಮತ್ತು ಪ್ರಜಾವಾಣಿಯ ಉಪ ಮುಖ್ಯ ಸಂಪಾದಕರಾದ ಶ್ರೀಮತಿ ರಶ್ಮಿ.ಎಸ್. ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರು ಕಾರ್ಯಾಗಾರದಲ್ಲಿ ಭಾಗವಹಿಸಲಿದ್ದಾರೆ.

ಮಾಧ್ಯಮ ಸಾಕ್ಷರತೆಯನ್ನು ತಮ್ಮ ಬೋಧನಾ ಅಭ್ಯಾಸದಲ್ಲಿ ಪರಿಣಾಮಕಾರಿಯಾಗಿ ಸಂಯೋಜಿಸಲು ಶಿಕ್ಷಕರನ್ನು ಕೌಶಲ್ಯಗಳೊಂದಿಗೆ ಸಜ್ಜುಗೊಳಿಸುವ ಗುರಿಯನ್ನು ಆನ್ಲೈನ್ ಕಾರ್ಯಾಗಾರ ಹೊಂದಿದೆ. ಆನ್ಲೈನ್ ಕಾರ್ಯಾಗಾರದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು

ಮತ್ತು ಶಿಕ್ಷಕರು ಮೇ 14 ರೊಳಗಾಗಿ -ಮೇಲ್: [email protected] ನಲ್ಲಿ ನೊಂದಾಯಿಸಿಕೊಳ್ಳತಕ್ಕದ್ದು ಹಾಗೂ ಆನ್ಲೈನ್ ಕಾರ್ಯಾಗಾರ ಲಿಂಕ್ https://meet.google.cim/eyg-tpjs-wxi ಮೂಲಕ ಕಾರ್ಯಾಗಾರದಲ್ಲಿ ಭಾಗವಹಿಸಬಹುದು. ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು