ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಇದೇ ಮೇ.15ರಂದು ಸಂಜೆ 4ಕ್ಕೆ “ಆಪರೇಷನ್ ಅಭ್ಯಾಸ್”
ಅಣಕು ಪ್ರದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಟಿ.ವೆಂಕಟೇಶ್ ತಿಳಿಸಿದ್ದಾರೆ.
Get latest news updates delivered straight to your WhatsApp.