Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿ : ತಿರಂಗಾ ಯಾತ್ರೆ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
 ಆಪರೇಷನ್ ಸಿಂಧೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಸಂಪಿಗೆ ರಸ್ತೆಯ ಶಿರೂರು ಪಾರ್ಕ್‌ನಿಂದ ಮಲ್ಲೇಶ್ವರದ ೧೮ನೇ ಅಡ್ಡರಸ್ತೆವರೆಗೆ ನಡೆದ ತಿರಂಗಾ ಯಾತ್ರೆ ನಡೆಸಿ, ಭಾರತೀಯ ಸೇನೆಯ ಛಲ, ಸಾಹಸ, ಶೌರ್ಯಗಳನ್ನು ಸ್ಮರಿಸಲಾಯಿತು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅಗರ್‌ವಾಲ್ ರಾಜ್ಯ ಸಹ ಉಸ್ತುವಾರಿ ರೆಡ್ಡಿ ಸುಧಾಕರ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ. ಅಶ್ವಥ್ ಸಿ.ಎನ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್ ಎಸ್ ನದೀಶ್ ,

ಮಾಜಿ ಸಚಿವರಾದ ಬಸವರಾಜ, ಮುನಿರತ್ನ, ಗೋಪಾಲಯ್ಯ, ಚ.ಟಿ ರವಿ , ನಿವೃತ್ತ ಏರ್ ಮಾರ್ಷಲ್ ಎ.ವಿ. ಮುರುಳಿ, ಮಾಜಿ ಸಂಸದ ಮುನಿಸ್ವಾಮಿ, ಶಾಸಕರುಗಳು, ಮಾಜಿ ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ಪ್ರಮುಖರು, ಅಪಾರ ಸಂಖ್ಯೆಯಲ್ಲಿ ದೇಶಭಕ್ತರು ಉಪಸ್ಥಿತರಿದ್ದರು.

 

 

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು