LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಚಿತ್ರದುರ್ಗದಲ್ಲಿ ಆರ್‌ಎಸ್‌ಎಸ್‌ನಿಂದ 'ಪ್ರಮುಖ ನಾಗರಿಕರ ಗೋಷ್ಠಿ' ಆಯೋಜನೆ

Advertisement
Advertisement

​ ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ರಾಷ್ಟ್ರೀಯ ಸ್ವಯಂಸೇವಕ ಸಂಘ ಚಿತ್ರದುರ್ಗ ಜಿಲ್ಲೆ ವತಿಯಿಂದ ನಗರದಲ್ಲಿ "ಪ್ರಮುಖ ನಾಗರಿಕರ ಗೋಷ್ಠಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

​​ದಿನಾಂಕ: 28 ಜೂನ್ 2026, ಭಾನುವಾರ ಬೆಳಗ್ಗೆ 10 ಗಂಟೆಗೆ ಶ್ರೀ ಗಾಯತ್ರಿ ಕಲ್ಯಾಣ ಮಂಟಪದಲ್ಲಿ(ಡಿ.ಡಿ.ಪಿ.ಐ. ಆಫೀಸ್ ಹತ್ತಿರ) ಆಯೋಜಿಸಲಾಗಿದೆ.

​ಮುಖ್ಯ ವಕ್ತಾರರು: ​ಈ ಬೃಹತ್ ಗೋಷ್ಠಿಯಲ್ಲಿ ಕರ್ನಾಟಕ ದಕ್ಷಿಣ ಪ್ರಾಂತ್ಯದ ಪ್ರಾಂತ್ಯ ಸಹ ಕಾರ್ಯವಾಹರಾದ ಪಟ್ಟಾಭಿರಾಮ್ ಅವರು ಮುಖ್ಯ ವಕ್ತಾರರಾಗಿ ಆಗಮಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಘಟನೆಯ ವತಿಯಿಂದ ಸಾರ್ವಜನಿಕರಿಗೆ ಹಾಗೂ ಪ್ರಮುಖ ನಾಗರಿಕರಿಗೆ ಆದರದ ಸ್ವಾಗತವನ್ನು ಕೋರಲಾಗಿದೆ.

​​ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರಿಗೆ ಆಯೋಜಕರು ಕೆಲವು ಪ್ರಮುಖ ಸೂಚನೆಗಳನ್ನು ನೀಡಿದ್ದಾರೆ.

​ಕಾರ್ಯಕ್ರಮ ಸುಗಮವಾಗಿ ನಡೆಯಲು ಸಾರ್ವಜನಿಕರು 10 ನಿಮಿಷ ಮುಂಚಿತವಾಗಿ ಆಗಮಿಸಬೇಕಾಗಿ ಸಂಘಟಕರು ವಿನಂತಿ ಮಾಡಿದ್ದಾರೆ. ​ಈ ಕಾರ್ಯಕ್ರಮವು ಸುಮಾರು ಮೂರು ಗಂಟೆಗಳ ಕಾಲ ನಡೆಯಲಿದೆ.

​ಕಾರ್ಯಕ್ರಮದ ಮುಕ್ತಾಯದ ನಂತರ ಸಾರ್ವಜನಿಕರಿಗೆ ಭೋಜನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ​ಸಂಪರ್ಕಕ್ಕಾಗಿ: ಹೆಚ್ಚಿನ ಮಾಹಿತಿಗಾಗಿ ದೇವರಾಜಕೊಟ್ಟ (9164897021) ಅಥವಾ ಶ್ರೀನಿವಾಸ ಸಿ. (9901113056) ಅವರನ್ನು ಸಂಪರ್ಕಿಸಬಹುದಾಗಿದೆ.

 

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನದಲ್ಲಿ ಜಾತಿ ಉಳಿದಿರುವವರೆಗೂ, ಜಾತ್ಯತೀತತೆ ಕೇವಲ ಮುಖವಾಡ ​ ಅಂತರಂಗದ ಬೇಸಾಯವೇ ಬದುಕಿನ ಸಾರ್ಥಕ ಬೆಳೆ*ಶಿಕ್ಷಕ-ರಕ್ಷಕ*ಆತ್ಮಹತ್ಯೆಗೆ ಶರಣಾದ ರೈತ ದಂಪತಿ ಮನೆಗೆ ಕುಮಾರಸ್ವಾಮಿ ಭೇಟಿ- ಸಾಂತ್ವನ, ಧೈರ್ಯ ತುಂಬಿದ ನಾಯಕಗೋಪೂಜೆ ಮತ್ತು ರಾಗಿಹುಲ್ಲು ವಿತರಣೆಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ದಿಗ್ವಿಜಯ್ ಸಿಂಗ್ ಭೇಟಿ:ಬೆಂಗಳೂರಿನಲ್ಲಿ ಆಸ್ಟ್ರೇಲಿಯಾ ಕಾನ್ಸುಲೇಟ್ ಜನರಲ್ ಕಚೇರಿ ಅಧಿಕೃತವಾಗಿ ಉದ್ಘಾಟನೆ: ಎಂ.ಬಿ. ಪಾಟೀಲ್ ಹರ್ಷ​‘ಕಾಂಗ್ರೆಸ್‌ನ 6ನೇ ಗ್ಯಾರೆಂಟಿ ಅಂದರೆ ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ’: ಆರ್‌. ಅಶೋಕ್ ತೀವ್ರ ವಾಗ್ದಾಳಿ!ಕಾಂಗ್ರೆಸ್ ಸರ್ಕಾರ ‘ಮನೆಗೆ ಮಾರಿ, ಪರರಿಗೆ ಉಪಕಾರಿ’: ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆತಮಿಳುನಾಡಿಗೆ ಕಾವೇರಿ ನೀರು ಹರಿಸಲು ಪ್ರಾಧಿಕಾರದ ಆದೇಶ: ರಾಜ್ಯದ ಹಿತ ಕಾಯುವಲ್ಲಿ ಕಾಂಗ್ರೆಸ್‌ಸರ್ಕಾರ ವಿಫಲ - ಸಿ.ಟಿ. ರವಿ ಆಕ್ರೋಶ