Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಪರ್ ಸರ್ಕಾರ; ಶ್ರೀಮಂತ ಶಾಸಕರು!

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪಾಪರ್ ಸರ್ಕಾರ; ಶ್ರೀಮಂತ ಶಾಸಕರು! ವಿದೇಶ ಪ್ರವಾಸ ಕೈಗೊಂಡಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.


ಶಾಸಕರು ಗುಂಪುಗುಂಪಾಗಿ ವಾರಗಟ್ಟಲೆ ಫಾರಿನ್ ಟೂರ್ ಹೋಗೋದಕ್ಕೆ ದುಡ್ಡಿದೆ. ಸರ್ಕಾರಕ್ಕೆ 1000 ದಿನಗಳು ತುಂಬಿದ ಹಿನ್ನೆಲೆಯಲ್ಲಿ ಹತ್ತಾರು ಕೋಟಿ ಖರ್ಚು ಮಾಡಿ ಸಮಾವೇಶ ಮಾಡಲು ದುಡ್ಡಿದೆ. ಆದರೆ ಗುತ್ತಗೆದಾರರ ಬಾಕಿ ಬಿಲ್ ಪಾವತಿ ಮಾಡಲು ಮಾತ್ರ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಅಶೋಕ್ ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ,ಗುತ್ತಿಗೆದಾರರ 37,000 ಕೋಟಿ ಬಿಲ್ ಪಾವತಿ ಮಾಡಲು ಯೋಗ್ಯತೆ ಇಲ್ಲದ ನಿಮ್ಮ ಕರ್ನಾಟಕ ಕಾಂಗ್ರೆಸ್ ಸರ್ಕಾರ, 4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದರೆ ಏನು ಲಾಭ ಸ್ವಾಮಿ?

ಮಾರ್ಚ್ 6ರಿಂದ ರಾಜ್ಯದಲ್ಲಿ ಎಲ್ಲ ಕಾಮಗಾರಿಗಳು ಬಂದ್ ಆಗಲಿವೆ. ತಾವೂ ಸಹ ಕೆಲಸಕ್ಕೆ ಬಾರದ ಬಜೆಟ್ ಮಂಡನೆ ಮಾಡುವ ಬದಲು ಅಂದೇ ರಾಜೀನಾಮೆ ಕೊಟ್ಟು ನಿರ್ಗಮಿಸಿದರೆ, ಅದೇ ಕನ್ನಡಿಗರಿಗೆ ತಾವು ಮಾಡಬಹುದಾದ ದೊಡ್ಡ ಸೇವೆ, ದೊಡ್ಡ ಉಪಕಾರ ಎಂದು ಸಿದ್ದರಾಮಯ್ಯಗೆ ಅಶೋಕ್ ತಾಕೀತು ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ